பொருள் : ಎಲ್ಲವನ್ನೂ ಒಳಗೊಂಡಿರುವಿಕೆ
எடுத்துக்காட்டு :
ನಿಸರ್ಗವು ಅಖಂಡವಾದುದು
பிற மொழிகளில் மொழிபெயர்ப்பு :
All of something including all its component elements or parts.
Europe considered as a whole.பொருள் : ಧರ್ಮಭಾವನೆಯಿಂದ ಅಥವಾ ಶ್ರದ್ಧ-ಭಕ್ತಿಯಿಂದ ಯಾವುದೋ ಒಂದನ್ನು ಅರ್ಪಿಸುವ ಭಾವನೆ
எடுத்துக்காட்டு :
ಮೀರಳ ಆರಾಧ್ಯ ದೇವರಾದ ಶ್ರೀ ಕೃಷ್ಣನಲ್ಲೆ ಸಂಪೂರ್ಣ ಲೀನಳಾಗಿ ಹಲವಾರು ಭಜನೆಯನ್ನು ರಚಿಸಿದ್ದಾಳೆ
ஒத்த சொற்கள் : ಅರ್ಪಿಸಿ, ಪರವಶವಾಗುವುದು, ಶರಣಾಗತಿ, ಶರಣಾಗುವುದು, ಸಮರ್ಪಿಸಿ
பிற மொழிகளில் மொழிபெயர்ப்பு :
धर्म भाव से या श्रद्धा-भक्तिपूर्वक कुछ कहते हुए अर्पित करने का भाव।
मीरा का भगवान कृष्ण के प्रति समर्पण उसके द्वारा रचित गीतों में परिलक्षित होता है।(usually plural) religious observance or prayers (usually spoken silently).
He returned to his devotions.பொருள் : ಯುದ್ಧ, ವಿವಾದ ಮುಂತಾದವುಗಳನ್ನು ಮುಗಿಸಲು ನಮ್ಮಷ್ಟಕ್ಕೆ ನಾವು ಶತ್ರು ಅಥವಾ ವಿಪಕ್ಷದವರಿಗೆ ಶರಣಾಗುವ ಕ್ರಿಯೆ
எடுத்துக்காட்டு :
ಪುರು ರಾಜನು ಸಿಕಂದರನ ಮುಂದೆ ಪೂರ್ಣವಾಗಿ ಶಾರಣಾದ
ஒத்த சொற்கள் : ಆತ್ಮಸಮರ್ಪಣೆ, ತನ್ನನ್ನು ತಾನು ಸಮರ್ಪಿಸಿಕೊಳ್ಳುವುದು, ಶರಣು ಹೋಗುವುದು, ಶಾರಣಾಗುವುದು
பிற மொழிகளில் மொழிபெயர்ப்பு :
अपने विरोधी या अधिक शक्तिशाली के सम्मुख स्वयं को सौंप देना या उसकी अधीनता स्वीकार करने की क्रिया।
१९७१ के युद्ध में पाकिस्तानी सेना के ९३,००० सैनिकों ने भारतीय सेना के सम्मुख आत्मसमर्पण किया था।பொருள் : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
எடுத்துக்காட்டு :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
ஒத்த சொற்கள் : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಮಾಪ್ತಿ
பிற மொழிகளில் மொழிபெயர்ப்பு :
Having finished or arrived at completion.
Certain to make history before he's done.பொருள் : ಆರಂಭದಿಂದ ಅಂತ್ಯದವರೆಗಿನ
எடுத்துக்காட்டு :
ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.
ஒத்த சொற்கள் : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ
பிற மொழிகளில் மொழிபெயர்ப்பு :
பொருள் : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ
எடுத்துக்காட்டு :
ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.
ஒத்த சொற்கள் : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ
பிற மொழிகளில் மொழிபெயர்ப்பு :
Completed to perfection.
fulfilled