பொருள் : ಆರಂಭದಿಂದ ಅಂತ್ಯದವರೆಗಿನ
எடுத்துக்காட்டு :
ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.
ஒத்த சொற்கள் : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ
பிற மொழிகளில் மொழிபெயர்ப்பு :
பொருள் : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ
எடுத்துக்காட்டு :
ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.
ஒத்த சொற்கள் : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದಂತ, ಸಂಪೂರ್ಣವಾದಂತಹ
பிற மொழிகளில் மொழிபெயர்ப்பு :
Completed to perfection.
fulfilledபொருள் : ಎಷ್ಟಿದೆಯೋ ಅಷ್ಟೂ
எடுத்துக்காட்டு :
ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.
ஒத்த சொற்கள் : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ
பிற மொழிகளில் மொழிபெயர்ப்பு :