பொருள் : ಅಧಿಕಾರಿಗಳಿಂದ ಮಾಡಿರುವಂತಹ ನಿಯಮಗಳು, ವಿಧಿಗಳು, ಸಿದ್ಧಾಂತ ಮೊದಲಾದವುಗಳ ಸಂಗ್ರಹ (ವಿಶೇಷವಾದ, ಮುಖ್ಯವಾದ ಬರವಣಿಗೆ)
எடுத்துக்காட்டு :
ಸಂಧಿಯು ನಮಗೆ ಈ ಮಾತಿಗೆ ಅನುಮತಿಯನ್ನು ನೀಡುವುದಿಲ್ಲ.
பிற மொழிகளில் மொழிபெயர்ப்பு :
பொருள் : ಒಂದಾಗುವಂತಹ ಅವಸ್ಥೆ ಅಥವಾ ಭಾವ
எடுத்துக்காட்டு :
ದೇಶದಲ್ಲಿ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವುದು ನಮ್ಮ ಪರಮ ಕರ್ತವ್ಯಅವರಲ್ಲಿ ಒಳ್ಳೆಯ ಒಗ್ಗಟ್ಟಿದೆ.
ஒத்த சொற்கள் : ಏಕತೆಯ, ಏಕತ್ವ, ಐಕ್ಯ, ಐಕ್ಯತೆ, ಐಕ್ಯಮತ್ಯ, ಒಕ್ಕಟ್ಟು, ಒಗ್ಗಟ್ಟು, ಕೂಡುವಿಕೆ, ನಿರ್ಮಾಣ, ರಚನೆ, ವ್ಯವಸ್ಥಿತವಾಗಿರಿಸುವಿಕೆ, ವ್ಯವಸ್ಥೆ, ಸಂಘಟನೆ
பிற மொழிகளில் மொழிபெயர்ப்பு :
பொருள் : ಒಂದಕ್ಕಿಂತ ಹೆಚ್ಚು ವಸ್ತು ಮುಂತಾದವುಗಳನ್ನು ಒಂದರಲ್ಲೆ ಮಿಶ್ರಣ ಮಾಡುವ ಕ್ರಿಯ
எடுத்துக்காட்டு :
ರಾಸಾಯನಿಕ ಮಿಶ್ರಣದಿಂದ ಹಲವಾರು ವಸ್ತುಗಳನ್ನು ತಯಾರಿಸುತ್ತಾರೆ.
ஒத்த சொற்கள் : ಬೆರಸುವಿಕೆ, ಮಿಶ್ರಣ, ಸಂಮಿಶ್ರಣ ಬರೆಕೆ
பிற மொழிகளில் மொழிபெயர்ப்பு :
பொருள் : ಇಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ಜನರು ಅಥವಾ ಸಂಗತಿಯು ಅಚಾನಕಾಗಿ ಎದುರು ಬದುರಾಗುವುದು ಅಥವಾ ಕೂಡುವುದು
எடுத்துக்காட்டு :
ಯಾವ ಸಂಯೋಗ ನಮ್ಮನ್ನು ಕೂಡಿಸುತ್ತದೆಯೋ ?
ஒத்த சொற்கள் : ಕೂಡುವಿಕೆ, ಸೇರುವಿಕೆ, ಹೊಂದಿಕೆ
பிற மொழிகளில் மொழிபெயர்ப்பு :
The temporal property of two things happening at the same time.
The interval determining the coincidence gate is adjustable.