பொருள் : ಯಾವುದಾದರು ವಿಭಾಗ, ಸಂಘಟನೆ ಮೊದಲಾದವುಗಳ ಅಧಿಕಾರಿ ಅವರ ಸಲಹೆಯಿಂದ ಎಲ್ಲಾ ಕೆಲಸಗಳು ನೆಡೆಯುತ್ತವೆ
எடுத்துக்காட்டு :
ಅವನ ತಂದೆ ಮಂತ್ರಾಲಯದಲ್ಲಿ ಸಚಿವರು.
ஒத்த சொற்கள் : ಕಾರ್ಯದರ್ಶಿ, ಮಂತ್ರಿ, ಸಹಾಯಕ
பிற மொழிகளில் மொழிபெயர்ப்பு :
A person who is head of an administrative department of government.
secretaryபொருள் : ಪ್ರಧಾನ ಅಧಿಕಾರಿ ಅವರ ಪರಾಮರ್ಶಣೆ ಅಥವಾ ಸಲಹೆಯಿಂದ ರಾಜ್ಯ ಮತ್ತು ದೇಶದ ಎಲ್ಲಾ ವಿಭಾಗದ ಕೆಲಸಗಳು ನೆಡೆಯುತ್ತದೆ
எடுத்துக்காட்டு :
ಆ ಕಾರ್ಯ ಕ್ರಮದ ಶುಭಾರಂಭವನ್ನು ಮಂತ್ರಿಗಳು ನೆರವೇರಿಸುತ್ತಾರೆ.
ஒத்த சொற்கள் : ಅಮಾತ್ಯ, ದಿವಾನ, ಮಂತ್ರಿ, ವಜೀರ, ಸಲಹೆ ಕೊಡುವವ
பிற மொழிகளில் மொழிபெயர்ப்பு :
A person appointed to a high office in the government.
Minister of Finance.பொருள் : ಸಹಾಯಕ ಮಾಲೀಕ ಅಥವಾ ಯಾವುದಾದರು ಸಂಸ್ಥೆಗಾಗಿ ಪತ್ರವ್ಯವಹಾರ ಮತ್ತು ಲಿಖಿತ ಸಂಬಂಧಿಯಾದ ಕಾರ್ಯವನ್ನು ಮಾಡಬೇಕು
எடுத்துக்காட்டு :
ಮೋಹನನ್ನು ಈ ಸಹಾಕಾರಿ ಸಮಿತಿಯ ಸಚಿವರನ್ನಾಗಿ ಮಾಡಲಾಗಿದೆ.
ஒத்த சொற்கள் : ಕಾರ್ಯದರ್ಶಿ, ಸೆಕ್ರೆಡರಿ
பிற மொழிகளில் மொழிபெயர்ப்பு :
An assistant who handles correspondence and clerical work for a boss or an organization.
secretarial assistant, secretary