பொருள் : ಸ್ವರ್ಗ ಪ್ರಾಪ್ತಿ ಮತ್ತು ಶುಭ ಫಲವನ್ನು ನೀಡುವಂತಹ ಕಾರ್ಯ
எடுத்துக்காட்டு :
ದೀನ ದಲಿತರ ಸೇವೆಯನ್ನು ಮಾಡುವುದು ಧಾರ್ಮಿಕವಾದ ಅಥವಾ ಪುಣ್ಯದ ಕೆಲಸ.
ஒத்த சொற்கள் : ಒಳ್ಳೆಯ ನಡತೆ, ಕರ್ತವ್ಯ, ಧರ್ಮ, ಧಾರ್ಮಿಕ ಕಾರ್ಯ, ಧಾರ್ಮಿಕ ಕೆಲಸ, ನ್ಯಾಯಬುದ್ಧಿ, ಪವಿತ್ರ ಕಾರ್ಯ, ಪವಿತ್ರ ಕೆಲಸ, ಪವಿತ್ರವಾದ, ಪುಣ್ಯ, ಪುಣ್ಯ ಕರ್ಮ, ಪುಣ್ಯ ಕಾರ್ಯ, ಪುಣ್ಯ ಕೆಲಸ, ಪ್ರಾಮಾಣಿಕತನ, ಪ್ರಾಮಾಣಿಕತೆ, ಸತ್ಯನಿಷ್ಠೆ, ಸದಾಚಾರ
பிற மொழிகளில் மொழிபெயர்ப்பு :
परोपकार, दान, सेवा आदि कार्य जो शुभ फल देते हैं।
दीन-दुखियों की सेवा ही सबसे बड़ा धर्म है।