பொருள் : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
எடுத்துக்காட்டு :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
ஒத்த சொற்கள் : ಅನುಗುಣವಾದ, ಅನುರೂಪವಾದ, ಒಪ್ಪುವ, ತಕ್ಕುದಾದ, ಹೊಂದಿಕೊಳ್ಳುವ
பிற மொழிகளில் மொழிபெயர்ப்பு :
பொருள் : ಯಾವುದೇ ವಿಷಯವು ವಿವೇಕದಿಂದ ಕೂಡಿದುದು
எடுத்துக்காட்டு :
ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.
ஒத்த சொற்கள் : ವಿಚಾರಯುಕ್ತ, ವಿವೇಕದ, ಸರಿಯಾದ
பிற மொழிகளில் மொழிபெயர்ப்பு :
பொருள் : ಕಾನೂನಿಗೆ ಅನುಗುಣವಾದಂಥ ಕೆಲಸ
எடுத்துக்காட்டு :
ಎಲ್ಲರೂ ಕಾನೂನುಬದ್ಧವಾದ ಕೆಲಸವನ್ನೇ ಮಾಡಬೇಕು.
ஒத்த சொற்கள் : ಕಾನೂನುಬದ್ದವಾದ, ಕಾನೂನುಬದ್ದವಾದಂತ, ಕಾನೂನುಬದ್ದವಾದಂತಹ, ತರ್ಕಬದ್ಧವಾದ, ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ನ್ಯಾಯಸಮಂಜಸವಾದ, ನ್ಯಾಯಸಮಂಜಸವಾದಂತ, ನ್ಯಾಯಸಮಂಜಸವಾದಂತಹ, ಸಮಂಜಸವಾದಂತ, ಸಮಂಜಸವಾದಂತಹ
பிற மொழிகளில் மொழிபெயர்ப்பு :
Established by or founded upon law or official or accepted rules.
legal