பொருள் : ಯಾರಿಂದಲಾದರೂ ಶ್ರದ್ಧಾಪೂರ್ವಕವಾಗಿ ದೇವತೆ, ಸಮಾಧಿ ಮೊದಲಾದವುಗಳ ಮೇಲೆ ಇಡುವಂತಹ
எடுத்துக்காட்டு :
ಗಾಂಧೀಜಿಯ ಸಮಾಧಿಯ ಮೇಲೆ ಪ್ರತಿ ದಿನ ಹೂಗಳನ್ನು ಅರ್ಪಿಸಲಾಗುತ್ತದೆ.
ஒத்த சொற்கள் : ಅರ್ಪಿಸು
பொருள் : ಯಾವುದೇ ವಿಶಿಷ್ಟ ಕೆಲಸಗಳಿಗೆ ಪೂರ್ಣ ರೀತಿಯಲ್ಲಿ ತನ್ನನ್ನು ತೊಡಗಿಸುವ ಪ್ರಕ್ರಿಯೆ
எடுத்துக்காட்டு :
ಅವನು ತನ್ನ ಇಡೀ ಜೀವನವನ್ನು ಸಮಾಜ ಸೇವೆಗೆಂದು ಮುಡುಪಾಗಿ ಇಟ್ಟ.
ஒத்த சொற்கள் : ಅರ್ಪಿಸು, ಮುಡುಪಾಗಿಡು
பிற மொழிகளில் மொழிபெயர்ப்பு :
किसी विशिष्ट कार्य, व्यक्ति या कारण आदि के लिए धन, समय आदि पूरी तरह से देना।
उसने अपना सारा जीवन समाज सेवा के लिए समर्पित कर दिया है।Give entirely to a specific person, activity, or cause.
She committed herself to the work of God.