பொருள் : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
எடுத்துக்காட்டு :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
ஒத்த சொற்கள் : ಎಚ್ಚರ, ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ
பிற மொழிகளில் மொழிபெயர்ப்பு :
Judiciousness in avoiding harm or danger.
He exercised caution in opening the door.பொருள் : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
எடுத்துக்காட்டு :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
ஒத்த சொற்கள் : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನದಿಂದ, ಸಹನೆಯಿಂದ, ಸಾವಕಾಶದಿಂದ, ಸಾವಕಾಶವಾಗಿ
பிற மொழிகளில் மொழிபெயர்ப்பு :
सावधानी के साथ।
कोई भी काम सावधानीपूर्वक करना चाहिए।