பொருள் : ಸುಲಭವಾಗುವಂತಹ ಸ್ಥಿತಿ ಅಥವಾ ಭಾವ
எடுத்துக்காட்டு :
ನನಗೆ ಕಷ್ಟವಾಗಿರುವ ಕೆಲಸವನ್ನು ಅರುಣಾ ತುಂಬಾ ಸುಲಭವಾಗಿ ಮಾಡಿದಳು.
ஒத்த சொற்கள் : ಆಸಾನಾಗಿ, ಸಹಜತೆಯಿಂದ, ಸುಖವಾಗಿ, ಸುಗಮ, ಸುಲಭವಾಗಿ, ಹಗುರವಾಗ
பிற மொழிகளில் மொழிபெயர்ப்பு :
Freedom from difficulty or hardship or effort.
He rose through the ranks with apparent ease.பொருள் : ಯಾವುದರಲ್ಲಿ ಒಂದೇ ವಸ್ತು, ತತ್ವ ಅಥವಾ ಭಾಗವಿರುವುದೋ ಅಥವಾ ಯಾವುದು ಒಂದೇ ವಸ್ತು, ತತ್ವ ಅಥವಾ ಭಾಗದಿಂದ ಮಾಡಲಾಗಿದೆಯೋ
எடுத்துக்காட்டு :
ಜೀರ್ಣಾಂಗಗಳು ರಸ ಖಾದ್ಯ ಪದಾರ್ಥಗಳನ್ನು ಸರಳವಾಗಿ ತುಂಡುಗಳನ್ನು ಮಾಡಿ ಅವುಗಳನ್ನು ಪಚನವಾಗುವಂತೆ ಮಾಡುವುದು.
பிற மொழிகளில் மொழிபெயர்ப்பு :
जिसमें एक ही वस्तु, तत्व या भाग हो या जो एक ही वस्तु, तत्व या भाग से बना हो।
पाचक रस खाद्य पदाथों को सरल घटकों में तोड़कर उन्हें सुपाच्य बनाता है।