பொருள் : ತಿರು ತಿರುಗಿ ಬಂದು ಹೋಗುವ ಕ್ರಿಯೆ
எடுத்துக்காட்டு :
ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.
ஒத்த சொற்கள் : ತಿರುಗುವಿಕೆ, ಪರಿಕ್ರಮಣ, ಪ್ರದಕ್ಷಿಣಿ, ಸಂಚಾರ, ಸುತ್ತು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವನ್ನು ಮಾರುವುದಕ್ಕಾಗಿ ಅದನ್ನು ಹೊತ್ತುಕೊಂಡು ಹಳ್ಳಿ-ಹಳ್ಳಿಗಳಲ್ಲಿ, ಗಲ್ಲಿ-ಗಲ್ಲಿಗಳಲ್ಲಿ ತಿರುಗಾಡುವುದು
எடுத்துக்காட்டு :
ದಿನ ಬಿಟ್ಟು ದಿನ ತರಕಾರಿ ಮಾರುವವನು ತರಕಾರಿ ಮಾರಲು ತಿರುಗುತ್ತಾನೆ.
ஒத்த சொற்கள் : ತಿರುಗುವಿಕೆ, ಬರುವುದು
பிற மொழிகளில் மொழிபெயர்ப்பு :
किसी वस्तु को बेचने के लिए उसे लादकर गाँव-गाँव, गली-गली घूमने की क्रिया।
हर दूसरे दिन सब्जी बेचने वाला फेरी लगाता है।பொருள் : ಒಂದು ಸುತ್ತು ಬರುವುದು
எடுத்துக்காட்டு :
ವಟವೃಕ್ಷವನ್ನು ಸಾವಿತ್ರಿಯು ಪೂಜೆ ಮಾಡುತ್ತಾ ಪ್ರದಕ್ಷಿಣೆ ಹಾಕಿದಳು.
ஒத்த சொற்கள் : ತಿರುಗುವಿಕೆ, ಪ್ರದಕ್ಷಿಣೆ, ಸುತ್ತು
பிற மொழிகளில் மொழிபெயர்ப்பு :
பொருள் : ಯಾವುದನ್ನು ಸುತ್ತಲಾಗಿದೆಯೋ
எடுத்துக்காட்டு :
ತಾಯಿಯು ಹೊದಿಕೆಯಿಂದ ಸುತ್ತಿದ್ದಂತಹ ಮಗುವನ್ನು ತೊಟ್ಟಿಲಲ್ಲಿ ಮಲಗಿಸಿದಳು.
ஒத்த சொற்கள் : ಸುತ್ತಲ್ಪಟ್ಟ, ಸುತ್ತಲ್ಪಟ್ಟಂತ, ಸುತ್ತಲ್ಪಟ್ಟಂತಹ, ಸುತ್ತಿದಂತ, ಸುತ್ತಿದಂತಹ
பிற மொழிகளில் மொழிபெயர்ப்பு :