பொருள் : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು
எடுத்துக்காட்டு :
ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.
ஒத்த சொற்கள் : ತಿರುಗಾಡು, ಸುತ್ತಾಡು, ಸುತ್ತು, ಸುತ್ತುಹಾಕು
பிற மொழிகளில் மொழிபெயர்ப்பு :
பொருள் : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು
எடுத்துக்காட்டு :
ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.
ஒத்த சொற்கள் : ತಿರುಗು, ಪ್ರದಕ್ಷಿಣೆ ಹಾಕು, ಸುತ್ತು
பிற மொழிகளில் மொழிபெயர்ப்பு :
एक स्थान से दूसरे स्थान पर जाना और फिर वहाँ से लौट कर आना।
मैं उनके घर कई चक्कर लगा आया पर वे मिले नहीं।