பொருள் : ನಿರಂತರವಾದ ಕೆಲಸಕ್ಕೆ ವಿರಾಮ ನೀಡುವ ಸಲುವಾಗಿ ಸರ್ಕಾರವೇ ನಮೋದಿಸಿದ ಕೆಲಸ ರಹಿತ ದಿವಸ ಅಥವಾ ದಿನ
எடுத்துக்காட்டு :
ಭಾರತ ಸರಕಾರವು ಭಾನುವಾರವನ್ನು ಸಾರ್ವಜನಿಕ ರಜಾದಿನವನ್ನಾಗಿ ಪರಿಗಣಿಸಿದೆ.
ஒத்த சொற்கள் : ರಜೆ, ಸಾರ್ವಜನಿಕ ರಜೆ
பிற மொழிகளில் மொழிபெயர்ப்பு :
பொருள் : ಕಛೇರಿ, ಪಾಠಶಾಲೆ ಮೊದಲಾದವುಗಳಲ್ಲಿ ಕೆಲಸಕ್ಕೆ ಗೈರುಹಾಜರಾಗಲು ಪಡೆದ ಅನುಮತಿ
எடுத்துக்காட்டு :
ಸೋಮವಾರ ನಾನು ರಜೆ ತೆಗೆದುಕೊಂಡು ಹೊರಗೆ ಸುತ್ತಾಡಲು ಹೋಗುತ್ತೇನೆ.
ஒத்த சொற்கள் : ರಜೆ
பிற மொழிகளில் மொழிபெயர்ப்பு :