பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಸೇವಕ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಸೇವಕ   ನಾಮಪದ

பொருள் : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

எடுத்துக்காட்டு : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

ஒத்த சொற்கள் : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ನೌಕರ


பிற மொழிகளில் மொழிபெயர்ப்பு :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

பொருள் : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

எடுத்துக்காட்டு : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

ஒத்த சொற்கள் : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಹಿಂಬಾಲಕ


பிற மொழிகளில் மொழிபெயர்ப்பு :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

பொருள் : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

எடுத்துக்காட்டு : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ஒத்த சொற்கள் : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ


பிற மொழிகளில் மொழிபெயர்ப்பு :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

பொருள் : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

எடுத்துக்காட்டு : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

ஒத்த சொற்கள் : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ


பிற மொழிகளில் மொழிபெயர்ப்பு :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

பொருள் : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

எடுத்துக்காட்டு : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

ஒத்த சொற்கள் : ಆಳು, ಚಾರ, ಜವಾನ


பிற மொழிகளில் மொழிபெயர்ப்பு :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

பொருள் : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

எடுத்துக்காட்டு : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ஒத்த சொற்கள் : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ


பிற மொழிகளில் மொழிபெயர்ப்பு :

A person working in the service of another (especially in the household).

retainer, servant

பொருள் : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

எடுத்துக்காட்டு : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

ஒத்த சொற்கள் : ಆಳು, ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು


பிற மொழிகளில் மொழிபெயர்ப்பு :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

பொருள் : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ

எடுத்துக்காட்டு : ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.

ஒத்த சொற்கள் : ಕಿಂಕರ, ಜವಾನ, ಪಿವಾನ


பிற மொழிகளில் மொழிபெயர்ப்பு :

वह कर्मचारी जो चपरास लगाता हो।

दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।
चपरासी

பொருள் : ದೇವರನ್ನು ಭಕ್ತಿಯಿಂದ ಆರಾಧಿಸುವವ

எடுத்துக்காட்டு : ಅವನು ಹನುಮಂತನ ಭಕ್ತ

ஒத்த சொற்கள் : ಆರಾದಕ, ಉಪಾಸಕ, ಔಪಾಸಕ, ಪೂಜಾರಿ, ಭಕ್ತ


பிற மொழிகளில் மொழிபெயர்ப்பு :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

பொருள் : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು

எடுத்துக்காட்டு : ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು

ஒத்த சொற்கள் : ಅಂಗರಕ್ಷಕ, ಮೈಗಾವಲಿನವನು


பிற மொழிகளில் மொழிபெயர்ப்பு :

वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।

अनुराधा की रक्षा के लिए दो अनुरक्षक रखे गए हैं।
अनुरक्षक

An attendant who is employed to accompany someone.

escort

ಸೇವಕ   ಗುಣವಾಚಕ

பொருள் : ಸೇವೆ ಮಾಡುವವ

எடுத்துக்காட்டு : ರೋಗಿಗೆ ಒಬ್ಬ ಸೇವಕನ ಅವಶ್ಯಕತೆ ಇತ್ತು.

ஒத்த சொற்கள் : ಸೇವಕನ, ಸೇವೆ ಮಾಡುವ, ಸೇವೆ ಮಾಡುವವ, ಸೇವೆ ಮಾಡುವವನ


பிற மொழிகளில் மொழிபெயர்ப்பு :

सेवा करने वाला।

रोगी को एक अनुसेवी व्यक्ति की आवश्यकता है।
अनुसेवी