பொருள் : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ
எடுத்துக்காட்டு :
ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.
ஒத்த சொற்கள் : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ
பிற மொழிகளில் மொழிபெயர்ப்பு :
பொருள் : ಸಹಜವಾದ ಗುಣ ಅಥವಾ ಸಂಗತಿಗೆ ಸಂಬಂಧಿಸಿದುದು
எடுத்துக்காட்டு :
ಸದಾ ನಗುಮೊಗದಲ್ಲಿರುವುದು ಅವನ ಸ್ವಾಭಾವಿಕ ಗುಣ.
ஒத்த சொற்கள் : ಸ್ವಭಾವತಃ, ಸ್ವಭಾವತಃವಾದ, ಸ್ವಭಾವತಃವಾದಂತ, ಸ್ವಭಾವತಃವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ
பிற மொழிகளில் மொழிபெயர்ப்பு :
பொருள் : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ
எடுத்துக்காட்டு :
ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.
ஒத்த சொற்கள் : ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ
பிற மொழிகளில் மொழிபெயர்ப்பு :