பொருள் : ಹಲವಾರು ವಸ್ತುಗಳಲ್ಲಿ ನಿಮ್ಮ ಮನಸ್ಸಿಗೆ ಇಷ್ಟವಾದ ವಸ್ತುಗಳನ್ನು ಆರಿಸಿ ಬೇರೆ ಇಡುವ ಪ್ರಕ್ರಿಯೆ
எடுத்துக்காட்டு :
ಬಟ್ಟೆ ಮಾರುವ ಅಂಗಡಿಯಲ್ಲಿ ನಾನು ನನಗಾಗಿ ಹತ್ತು ಸೀರೆಗಳನ್ನು ಆರಿಸಿ ತೆಗೆದೆ.
ஒத்த சொற்கள் : ಆಯ್ಕೆ ಮಾಡು, ಆರಿಸು
பிற மொழிகளில் மொழிபெயர்ப்பு :
बहुत सी वस्तुओं में से कुछ मनपसंद वस्तुएँ अलग करना।
कपड़े की दुकान से अपने लिए मैंने दस साड़ियाँ चुनी।