பொருள் : ಕುಳಿತುಕೊಳ್ಳುವುದಕ್ಕಾಗಿ ಮರ, ಲೋಹ ಮೊದಲಾದವುಗಳಿಂದ ಮಾಡಿರುವ ಚಿಕ್ಕ ಮತ್ತು ಉದ್ದವಾದ ಆಸನ
எடுத்துக்காட்டு :
ಅತಿಥಿಗಳು ಪೀಠದ ಮೇಲೆ ಕುಳಿತು ಭೋಜನ ಮಾಡುತ್ತಿದ್ದಾರೆ.
ஒத்த சொற்கள் : ಆಸನ, ಕೂಡ್ರುವ ಮಣೆ, ಪೀಠ, ಮಣೆ
பிற மொழிகளில் மொழிபெயர்ப்பு :
பொருள் : ಮಕ್ಕಳು ಬರೆಯಲು ಬಳಸುವ ಹಿಡಿಯುಳ್ಳ ಸ್ಲೇಟನ್ನು ಮರದಿಂದ ಮಾಡುತ್ತಾರೆ
எடுத்துக்காட்டு :
ಅವನು ಸೀಮೆ ಸುಣ್ಣದಿಂದ ಹಲಿಗೆಯ ಮೇಲೆ ಬರೆಯುತ್ತಿದ್ದಾನೆ.
ஒத்த சொற்கள் : ಕಪ್ಪು ಹಲಿಗೆ, ಸ್ಲೇಟು
பிற மொழிகளில் மொழிபெயர்ப்பு :