பொருள் : ಬಳ್ಳಿಯಲ್ಲಿ ಬಿಡುವ ಕಹಿಯಾದ ಕಾಯಿಯನ್ನು ತರಕಾರಿ ರೂಪದಲ್ಲಿ ಉಪಯೋಗಿಸುತ್ತಾರೆ
எடுத்துக்காட்டு :
ಅವನು ಹಾಗಲ ಕಾಯಿಯ ಪಲ್ಯವನ್ನುತುಂಬಾ ಇಷ್ಟ ಪಟ್ಟು ತಿನ್ನುತ್ತಾನೆ.
ஒத்த சொற்கள் : ಹಾಗಲ ಕಾಯಿ
பிற மொழிகளில் மொழிபெயர்ப்பு :
பொருள் : ಹಸಿರು ಬಣ್ಣದ ಬಳ್ಳಿಯಲ್ಲಿ ಬೆಳೆಯುವ ಬಂದು ಬಗೆಯ ಕಹಿ ತರಕಾರಿ
எடுத்துக்காட்டு :
ಅವನು ಹಾಗಲೆಕಾಯಿಯ ಮೇಲೆ ಕೀಟ ನಾಶಕವನ್ನು ಸಿಂಪಿಡಿಸುತ್ತಿದ್ದಾನೆ
பிற மொழிகளில் மொழிபெயர்ப்பு :
பொருள் : ಒಂದು ಪ್ರಕಾರದ ಕಾಡು ಹಾಗಲಕಾಯಿ
எடுத்துக்காட்டு :
ಪ್ರತಿದಿನ ಹಾಗಲಕಾಯಿ ರಸ ಸೇವಿಸುವುದರಿಂದ ಸಕ್ಕರೆ ಕಾಯಿಲೆ ಕಡಿಮೆಯಾಗುವುದು.
பிற மொழிகளில் மொழிபெயர்ப்பு :