பொருள் : ಚೂಪಾದ ತುದಿಯುಳ್ಳ ಲೋಹದ ಉಪಕರಣ
எடுத்துக்காட்டு :
ಈ ಮಹಲಿನ ಪ್ರತಿಯೊಂದು ಬಾಗಿಲುಗಳಿಗೂ ಗಟ್ಟಿಮುಟ್ಟಾದ ಮೊಳೆಗಳನ್ನು ಹೊಡೆದಿದ್ದಾರೆ.
ஒத்த சொற்கள் : ಕಬ್ಬಿಣದ ಮಣಿದ ಮೊಳೆ, ಮೊಳೆ
பிற மொழிகளில் மொழிபெயர்ப்பு :
A hinge mortised flush into the edge of the door and jamb.
butt hingeபொருள் : ಲೋಹ ಅಥವಾ ಹಿತ್ತಾಳೆಯ ಕಂಚುಗಾರನ ಒಂದು ಆಯುಧ
எடுத்துக்காட்டு :
ಕಂಚುಗಾರ ಹುಕ್ಕಿನಿಂದ ದೊಡ್ಡ ಒಲೆಯ ಬೂದಿಯನ್ನು ಹೊರ ತೆಗೆಯುತ್ತಿದ್ದಾನೆ.
ஒத்த சொற்கள் : ಕಬ್ಬಿಣದ ಮಣಿದ ಮೊಳೆ
பிற மொழிகளில் மொழிபெயர்ப்பு :
பொருள் : ಹಣ್ಣು ಕೀಳುವ ಉದ್ದವಾದ ಬಿದಿರು ಕೋಲಿನ ತುದಿಗೆ ಕಟ್ಟಿದಂತಹ ಚಿಕ್ಕ ಮರದ ತುಂಡು
எடுத்துக்காட்டு :
ಮಾಲಾ ಹುಕ್ಕಿನಿಂದ ಮಾವಿನ ಮರದಿಂದ ಹಣ್ಣನ್ನು ಕೀಳುತ್ತಿದ್ದಾಳೆ.
ஒத்த சொற்கள் : ಗಲ
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವನ್ನು ಸಿಕ್ಕಿಸಿಕೊಳ್ಳುವ ಅಥವಾ ಜಾಲದಲ್ಲಿ ಹಿಡಿದು ಕೊಳ್ಳಲು ಮಾಡಿರುವ ಲೋಹದ ಮಣಿದ ಮೊಳೆ
எடுத்துக்காட்டு :
ಅವರು ಬಿದ್ದಿರುವಂತಹ ಬಟ್ಟೆಯನ್ನು ಕಬ್ಬಿಣದ ಮಣಿದ ಮೊಳೆಯಿಂದ ಮೇಲೆತ್ತಿರು.
ஒத்த சொற்கள் : ಕಬ್ಬಿಣದ ಮಣಿದ ಮೊಳೆ
பிற மொழிகளில் மொழிபெயர்ப்பு :