பொருள் : ರಜಸ್ರಾವ ಆಗದ ಅಥವಾ ರಜಸ್ರಾವ ಪೂರ್ವದ ಹುಡುಗಿ ಅಥವಾ ಯುವತಿ
எடுத்துக்காட்டு :
ದುರ್ಗಾ ಪೂಜೆಯಲ್ಲಿ ಹನ್ನೊಂದು ಜನ ಕುವರಿಯರು ಮಡಿಯಲ್ಲಿ ಪೂಜೆ ಸಲ್ಲಿಸಿದರು.
பிற மொழிகளில் மொழிபெயர்ப்பு :
பொருள் : ಹೆಣ್ಣು ಸಂತಾನ
எடுத்துக்காட்டு :
ಮಗಳು ಮನೆಯ ಮಹಾಲಕ್ಷ್ಮಿ ಎಂದು ತಿಳಿಯಲಾಗುತ್ತದೆ.ಸೀತಾ ಜನಕನ ಮಗಳು.
ஒத்த சொற்கள் : ಕನ್ಯಾ, ತನುಜೆ, ಪುತ್ರಿ, ಮಗಳು, ಹೆಣ್ಣುಸಂತಾನ
பிற மொழிகளில் மொழிபெயர்ப்பு :
பொருள் : ಚಿಕ್ಕ ವಯಸ್ಸಿನ ಸ್ತ್ರೀಹೆಣ್ಣು, ವಿಶೇಷವಾಗಿ ಅವಿವಾಹಿತೆ
எடுத்துக்காட்டு :
ಹುಡುಗಿಯರು ಕುಂಟೆಬಿಲ್ಲೆ ಹಾಡನ್ನು ಆಡುತ್ತಿದ್ದಾರೆ.
ஒத்த சொற்கள் : ಅಪ್ರಾಪ ಹೆಣ್ಣು, ಅಪ್ರಾಪ್ತ ಹೆಣ್ಣು, ಎಳೆಯ ವಯಸ್ಸಿನವಳು, ಕನ್ಯೆ, ಬಾಲಕಿ, ಬಾಲಿಕೆ, ಮಗು, ಶಿಶು
பிற மொழிகளில் மொழிபெயர்ப்பு :
A youthful female person.
The baby was a girl.பொருள் : ಚಿಕ್ಕ ವಯಸ್ಸಿನ ಸ್ತ್ರೀ ಸೇವಕಿಯ ಕೆಲಸವನ್ನು ಮಾಡುತ್ತಾಳೆ
எடுத்துக்காட்டு :
ಅವರು ತಮ್ಮ ತಂದೆ-ತಾಯಿಯ ಸೇವೆ ಮಾಡುವುದಕ್ಕಾಗಿ ಒಂದು ಬಾಲಕಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ.
ஒத்த சொற்கள் : ಬಾಲಕಿ, ಹೆಣ್ಣು ಮಗಳು
பிற மொழிகளில் மொழிபெயர்ப்பு :