பொருள் : ಯಾವುದು ಅವಶ್ಯಕತೆಯ ಸಂಬಂಧಿಂದ ಹೆಚ್ಚುವರಿಯಾಗಿದೆಯೋ
எடுத்துக்காட்டு :
ಹಿಂದಿನ ತಿಂಗಳಿಗಿಂತ ಈ ತಿಂಗಳು ಸಾರಾಯಿ ವಸ್ತುಗಳ ಮೇಲಿನ ಸುಂಕವನ್ನು ಹೆಚ್ಚುವರಿ ಮಾಡಲಾಗಿದೆ.
ஒத்த சொற்கள் : ಹೆಚ್ಚುವರಿ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ
பொருள் : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ
எடுத்துக்காட்டு :
ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.
ஒத்த சொற்கள் : ಅಧಿಕ, ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ
பிற மொழிகளில் மொழிபெயர்ப்பு :
Further or added.
Called for additional troops.