பொருள் : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
எடுத்துக்காட்டு :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
ஒத்த சொற்கள் : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ
பிற மொழிகளில் மொழிபெயர்ப்பு :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.பொருள் : ಯಾವುದಾದರು ಪಕ್ಷದಲ್ಲಿ ಏನಾದರೂ ಅನುಕೂಲ ಮಾಡುವುದು ಅಥವಾ ಉತ್ತೇಜನ ನೀಡುವುದು
எடுத்துக்காட்டு :
ರಾಜಕರಣಿಯು ರಾಮ ಕೆಲಸಕ್ಕಾಗಿ ಜಿಲ್ಲಾಧಿಕಾರಿಯವರಲ್ಲಿ ಸಿಫಾರಸು ಮಾಡಿದರು.
ஒத்த சொற்கள் : ಗುಣವರ್ಣನೆ, ಸಿಫಾರಸು
பிற மொழிகளில் மொழிபெயர்ப்பு :
Something that recommends (or expresses commendation of) a person or thing as worthy or desirable.
good word, recommendation, testimonialபொருள் : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು
எடுத்துக்காட்டு :
ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.
ஒத்த சொற்கள் : ಕೊಂಡಾಟ, ಗುಣಗಾನ, ಪ್ರಶಂಸೆ, ಶ್ಲಾಘನೆ, ಸ್ತುತಿ, ಸ್ತೋತ್ರ
பிற மொழிகளில் மொழிபெயர்ப்பு :
An expression of approval and commendation.
He always appreciated praise for his work.பொருள் : ಪ್ರಶಂಸೆಯನ್ನು ಮಾಡಿದಂತಹ
எடுத்துக்காட்டு :
ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.
ஒத்த சொற்கள் : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸನೀಯವಾದಂತಹ, ಪ್ರಶಂಸೆ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ
பிற மொழிகளில் மொழிபெயர்ப்பு :
Regarded with admiration.
admired