பொருள் : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ
							எடுத்துக்காட்டு : 
							ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.
							
ஒத்த சொற்கள் : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ
							எடுத்துக்காட்டு : 
							ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.
							
ஒத்த சொற்கள் : ಉಪಾಯವಿಲ್ಲದ, ಉಪಾಯವಿಲ್ಲದಂತಹ
பிற மொழிகளில் மொழிபெயர்ப்பு :
பொருள் : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ
							எடுத்துக்காட்டு : 
							ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.
							
ஒத்த சொற்கள் : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
பிற மொழிகளில் மொழிபெயர்ப்பு :
பொருள் : ಯಾವುದಕ್ಕೆ ಉಪಾಯವಿಲ್ಲವೋ
							எடுத்துக்காட்டு : 
							ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.
							
ஒத்த சொற்கள் : ಉಪಾಯವಿಲ್ಲದ, ಉಪಾಯವಿಲ್ಲದಂತಹ
பிற மொழிகளில் மொழிபெயர்ப்பு :