பொருள் : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
எடுத்துக்காட்டு :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
ஒத்த சொற்கள் : ಅಂಗೈ, ಮುಚ್ಚಿದ ಅಂಗೈ, ಮುಷ್ಟಿ, ಹಿಡಿ
பிற மொழிகளில் மொழிபெயர்ப்பு :
பொருள் : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ
எடுத்துக்காட்டு :
ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.
ஒத்த சொற்கள் : ಅಂಗೈ, ಮುಚ್ಚಿದ ಅಂಗೈ, ಮುಷ್ಟಿ
பிற மொழிகளில் மொழிபெயர்ப்பு :