பொருள் : ಯಾರಿಗೆ ಗೌರವನ್ನು ನೀಡಿಲ್ಲವೋ
எடுத்துக்காட்டு :
ಅಗೌರಕೊಂಡಂತಹ ಕವಿಯು ಸಮಾರಂಭದಿಂದ ಎದ್ದು ಹೊರಟುಹೋದರು.
ஒத்த சொற்கள் : ಅಗೌರವ, ಅಗೌರವಗೊಂಡ, ಅಗೌರವಗೊಂಡಂತ, ಅಗೌರವಗೊಂಡಂತಹ, ಅಗೌರವದಂತ, ಅಗೌರವದಂತಹ, ಅನಾದರ, ಅನಾದರದ, ಅನಾದರದಂತ, ಅನಾದರದಂತಹ, ಅನಾದಾರಗೊಂಡ, ಅನಾದಾರಗೊಂಡಂತ, ಅನಾದಾರಗೊಂಡಂತಹ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರಲ್ಲಿ ಶ್ರದ್ಧೆ ಅಥವಾ ಯೋಗ್ಯತೆ ಇಲ್ಲದೆ ಇರುವ
எடுத்துக்காட்டு :
ಕೆಲವು ಸಲ ವಿಶ್ವಾಸವಿಲ್ಲದ ಜನರಿಗೆ ನಾವು ನಮಸ್ಕಾರ ಮಾಡಬೇಕಾದ ಪರಿಸ್ಥಿತಿಗಳು ಒದಗಿ ಬರುತ್ತದೆ.
ஒத்த சொற்கள் : ಅನರ್ಹ, ಅಯೋಗ್ಯ, ಯೋಗ್ಯನಲ್ಲದ
பிற மொழிகளில் மொழிபெயர்ப்பு :
जो श्रद्धा के योग्य न हो।
कभी-कभी परिवार के कुछ अश्रद्धेय जनों को भी नमस्कार करना पड़ता है।Unworthy of respect.
unrespectable