பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಚಲವಾದ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಚಲವಾದ   ಗುಣವಾಚಕ

பொருள் : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

எடுத்துக்காட்டு : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

ஒத்த சொற்கள் : ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


பிற மொழிகளில் மொழிபெயர்ப்பு :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

பொருள் : ಯಾವುದರಲ್ಲಿ ಬದಲಾವಣೆಯಿಲ್ಲವೋ ಅಥವಾ ಇಲ್ಲಿ-ಇಲ್ಲಿ ಇಡಲಾಗುವುದಿಲ್ಲವೋ ಅಥವಾ ಒಂದೇ ಸ್ಥತಿಯಲ್ಲಿರುವಂತಹ

எடுத்துக்காட்டு : ಕೆಲವು ವಸ್ತುಗಳನ್ನು ಸ್ಥಿರವಾದ ತಾಪಮಾನದಲ್ಲಿಡಲಾಗುತ್ತದೆ.

ஒத்த சொற்கள் : ದೃಢವಾದ, ಸ್ಥಿರವಾದ


பிற மொழிகளில் மொழிபெயர்ப்பு :

जिसमें बदलाव या उतार-चढ़ाव न हो या एक ही स्थिति में रहनेवाला।

कुछ वस्तुओं को स्थिर तापमान पर रखा जाता है।
स्थिर

பொருள் : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

எடுத்துக்காட்டு : ಪರ್ವತವು ಸದಾ ಸ್ಥಿರವಾಗಿ ಇರುವುದು.

ஒத்த சொற்கள் : ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


பிற மொழிகளில் மொழிபெயர்ப்பு :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर

பொருள் : ಯಾರ ಚಿತ್ತ ಸ್ಥಿರವಾಗಿದೆಯೋ

எடுத்துக்காட்டு : ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.

ஒத்த சொற்கள் : ಅಚಲ, ಅಚಲವಾದಂತ, ಅಚಲವಾದಂತಹ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ


பிற மொழிகளில் மொழிபெயர்ப்பு :

जिसका चित्त स्थिर हो।

स्थिरचित्त व्यक्ति विपत्तियों से नहीं घबराते हैं।
अचंचल, अमत्त, इकतान, प्रशांत, प्रशान्त, शांत, शान्त, समाहित, स्थिर, स्थिरचित्त

பொருள் : ಯಾವುದರಿಂದಲೂ ಹಿಂದೆ ಸರಿಯದ ಅಥವಾ ವಿಮುಕನಾಗಿ ನಡೆಯದ ಗುಣ

எடுத்துக்காட்டு : ಅವನು ದೃಢವಾದ ಮನಸ್ಥಿತಿ ಹೊಂದಿರುವನು.

ஒத்த சொற்கள் : ಗಟ್ಟಿಯಾದ, ದೃಢವಾಗಿರುವ, ದೃಢವಾದ, ನಿಶ್ಚಲವಾಗಿರುವ, ಪಲಾಯನ ಮಾಡದ, ವಿಮುಖನಲ್ಲದ, ಸ್ಥಿರವಾಗಿ ನಿಲ್ಲುವ, ಸ್ಥಿರವಾದ


பிற மொழிகளில் மொழிபெயர்ப்பு :

जो पलायनशील न हो,जूझने वाला।

जुझारू योद्धा युद्धभूमि में शहीद हो गया।
अपलायनशील, जुझाऊ, जुझार, जुझारू, डटने वाला

(of persons) befitting a warrior.

A military bearing.
martial, soldierlike, soldierly, warriorlike