பொருள் : ವ್ಯಕ್ತಿಯೊಬ್ಬರಿಗೆ ಯಾವುದಾದರೊಂದು ವಸ್ತು, ವಿಷಯ ಮನಸ್ಸಿಗೆ ಹಿತವೆನಿಸುವಂತೆ ಅನುಭವಕ್ಕೆ ಬರುವ ಪ್ರಕ್ರಿಯೆ
எடுத்துக்காட்டு :
ಈ ಕೃತಿ ಓದಲು ಹಿತವೆನಿಸುತ್ತಿದೆ.
ஒத்த சொற்கள் : ಅಚ್ಚುಮೆಚ್ಚೆನಿಸು, ಇಷ್ಟಪಡು, ಇಷ್ಟವನಿಸು, ಇಷ್ಟವಾಗು, ಇಷ್ಟವೆನಿಸು, ಒಪ್ಪಿಗೆಯನಿಸು, ಒಪ್ಪಿಗೆಯಾಗು, ಒಪ್ಪಿಗೆಯೆನಿಸು, ಒಪ್ಪಿತವನಿಸು, ಒಪ್ಪಿತವಾಗು, ಒಪ್ಪಿತವೆನಿಸು, ಚೆನ್ನಾಗಿದೆಯನಿಸು, ಚೆನ್ನಾಗಿದೆಯೆನಿಸು, ಮನಸ್ಸಿಗೆ ಬರು, ಮೆಚ್ಚಿಕೆಯನಿಸು, ಮೆಚ್ಚಿಕೆಯಾಗು, ಮೆಚ್ಚಿಕೆಯೆನಿಸು, ಮೆಚ್ಚಿಗೆಯನಿಸು, ಮೆಚ್ಚಿಗೆಯಾಗು, ಮೆಚ್ಚಿಗೆಯೆನಿಸು, ಮೆಚ್ಚು, ರುಚಿಸು, ಹಿತವನಿಸು, ಹಿತವೆನಿಸು
பிற மொழிகளில் மொழிபெயர்ப்பு :