பொருள் : ಪ್ರಾಣಿ, ಪಕ್ಷಿ, ಮೀನು ಮುಂತಾದವುಗಳ ಮಾಂಸವನ್ನು ತಿನ್ನುವರು
எடுத்துக்காட்டு :
ಅವನು ಮಾಂಸದಂಗಡಿಯಿಂದ ಎರಡು ಕೆಜಿ ಮಾಂಸವನ್ನು ಖರೀದಿಸಿದ
பிற மொழிகளில் மொழிபெயர்ப்பு :
The flesh of animals (including fishes and birds and snails) used as food.
meatபொருள் : ಭಯ, ಸಂಕೋಚ, ನಾಚಿಕೆ ಮೊದಲಾದವುಗಳ ಕಾರಣದಿಂದ ಅವಿತುಕೊಳ್ಳುವ ಪ್ರಕ್ರಿಯೆ
எடுத்துக்காட்டு :
ಮನೆಯಲ್ಲಿ ಕಳ್ಳತವನ್ನು ಮಾಡಿದ ನಂತರ ಶ್ಯಾಮನು ಅವಿತು ಕೊಂಡನು.
ஒத்த சொற்கள் : ಅವಿತು ಕೊಳ್ಳು
பிற மொழிகளில் மொழிபெயர்ப்பு :
பொருள் : ನಮ್ಮ ವಸ್ತು ಅಥವಾ ಪ್ರಾಪ್ತಿಯಾದ ಹಣ ಇನ್ನೊಬ್ಬರ ಅಧಿಕಾರಕ್ಕೆ ಹೋಗು
எடுத்துக்காட்டு :
ಬಟವಡೆಯ ಸಮಯದಲ್ಲಿ ತುಂಬಾ ಸಂಪತ್ತು ಅಡಗಿ ಹೋಯಿತು.
ஒத்த சொற்கள் : ಒಳಗಾಗು, ಹೂತು ಹೋಗು
பிற மொழிகளில் மொழிபெயர்ப்பு :
अपनी चीज़ या प्राप्य धन का किसी दूसरे के अधिकार में चला जाना या रह जाना।
बँटवारे के समय बहुत सम्पत्ति दब गई।