பொருள் : ಚನ್ನಾಗಿ ನಡೆಯುತ್ತಿರುವ ಕೆಲಸವನ್ನು ಗುಪ್ತವಾಗಿ ನಿಲ್ಲಿಸುವ ಪ್ರಕ್ರಿಯೆ
எடுத்துக்காட்டு :
ವಿನೋದ್ ಚರ್ಚೆಯನ್ನು ಮುಂದುವರೆಯಲು ಬಿಡದೆ ನಿಲ್ಲಿಸಿದರು.
ஒத்த சொற்கள் : ಅಡಚಣೆ ಮಾಡು, ತಡೆಯೊಡ್ಡು, ನಿಲ್ಲಿಸು
பிற மொழிகளில் மொழிபெயர்ப்பு :
பொருள் : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ
எடுத்துக்காட்டு :
ಇಲ್ಲಿ ಮೋರಿ ಕಟ್ಟಿಕೊಂಡಿದೆ.
ஒத்த சொற்கள் : ಕಟ್ಟಿಕೊಂಡಿರು, ನಿಂತಿರು, ನಿಂತುಹೋಗು, ಮುಚ್ಚಿರು, ಮುಚ್ಚಿಹೋಗು
பிற மொழிகளில் மொழிபெயர்ப்பு :
रुधाँ या रुका हुआ होना।
नाबदान अवरुद्ध हो गया है।