பொருள் : ಕರ್ತವ್ಯ, ವ್ಯವಸ್ಥೆ ಮೊದಲಾದವುಗಳನ್ನು ಕೆಲವು ಸಮಯದವರೆಗೆ ನಿಲ್ಲಿಸುವ ಅಥವಾ ಸರಿಯಾದ ರೀತಿಯಲ್ಲಿ ನಡೆಯದೇ ಇರುವ ಪ್ರಕ್ರಿಯೆ
எடுத்துக்காட்டு :
ಕೋಲಾಹಲ ಶಾಂತಿಯನ್ನು ಭಂಗಗೊಳಿಸಿತು.
ஒத்த சொற்கள் : ಭಂಗಗೊಳಿಸು, ಭಗ್ನ ಮಾಡು, ಭಗ್ನಗೊಳಿಸು, ಮುಗಿದುಹಾಕು
பிற மொழிகளில் மொழிபெயர்ப்பு :
பொருள் : ಕೆಲಸವನ್ನು ಪೂರ್ಣಗೊಳಿಸು ತಡೆ ಮಾಡುವ ಪ್ರಕ್ರಿಯೆ
எடுத்துக்காட்டு :
ಖಂಡಿತವಾಗಿ ಅವರು ನನ್ನ ಕೆಲಸಕ್ಕೆ ಅಡ್ಡಿ ಪಡಿಸುತ್ತಾರೆ.
ஒத்த சொற்கள் : ತಡೆಯೊಡ್ಡು, ತೊಡಕು ಮಾಡು, ತೊಡಕುಂಟು ಮಾಡು
பிற மொழிகளில் மொழிபெயர்ப்பு :
பொருள் : ಯಾವುದೋ ಒಂದು ವಸ್ತುವನ್ನು ಮಧ್ಯದಲ್ಲಿ ತಂದಿಟ್ಟು ತಡೆಯುವ ಪ್ರಕ್ರಿಯೆ
எடுத்துக்காட்டு :
ನಾನು ನಡೆದುಕೊಂಡು ಹೋಗುವಾಗ ಅವನು ರಸ್ತೆಯ ಮೇಲೆ ಲಾಠಿ ಹಾಕಿ ತಡೆದ.
பிற மொழிகளில் மொழிபெயர்ப்பு :