பொருள் : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
எடுத்துக்காட்டு :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
ஒத்த சொற்கள் : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
பிற மொழிகளில் மொழிபெயர்ப்பு :
பொருள் : ನೀರಿನ ಅಂಶ ಜಾಸ್ತಿಯಿರುವ ವಸ್ತು
எடுத்துக்காட்டு :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
ஒத்த சொற்கள் : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
பிற மொழிகளில் மொழிபெயர்ப்பு :