பொருள் : ಅತಿಯಾದ ಹೆಚ್ಚಳವಿರುವ ಅವಸ್ಥೆ ಅಥವಾ ಭಾವ
எடுத்துக்காட்டு :
ಶರೀರದಲ್ಲಿ ಸಕ್ಕರೆ ಪ್ರಮಾಣ ಅತ್ಯಧಿಕ ಇರುವುದರಿಂದ ಮಧುಮೇಹ ಕಾಯಿಲೆ ಬರುತ್ತದೆ.
ஒத்த சொற்கள் : ಅಪರಿಮಿತತೆ, ಪುಷ್ಕಲತೆ, ವಿಪುಲತೆ, ಹೇರಳವಾಗಿರುವಿಕೆ
பிற மொழிகளில் மொழிபெயர்ப்பு :
The property of being extremely abundant.
The profusion of detail.பொருள் : ಯಾವುದೇ ವಿಷಯ ಅಥವಾ ಸಂಗತಿ ಹೆಚ್ಚುವರಿಯಾಗಿರುವಿಕೆ
எடுத்துக்காட்டு :
ಬ್ರಷ್ಟಾಚಾರದಿಂದಾಗಿ ಅತ್ಯಧಿಕ ಹಣ ಶ್ರೀಮಂತರಲ್ಲಿ ಸಂಗ್ರಹವಾಗಿದೆ.
ஒத்த சொற்கள் : ಅಧಿಕ
பிற மொழிகளில் மொழிபெயர்ப்பு :
मान, मात्रा आदि में अधिक होने की अवस्था या भाव।
धन की अधिकता से वह घमण्डी हो गया है।பொருள் : ಸಂಖ್ಯೆಯಲ್ಲಿ ಬಹಳಷ್ಟು ಹೆಚ್ಚಾದ
எடுத்துக்காட்டு :
ಬಹುತೇಕ ಜನರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದಿಸುತ್ತಿದ್ದಾರೆ.
ஒத்த சொற்கள் : ಅತಿ ಹೆಚ್ಚು, ದೊಡ್ಡ, ಬಹಳಷ್ಟು, ಬಹುತೇಕ
பிற மொழிகளில் மொழிபெயர்ப்பு :
பொருள் : ಯಾವುದಾದರೂ ನಿರ್ದಿಷ್ಟ ಸಂಖ್ಯಾ ಪ್ರಮಾಣಕ್ಕಿಂತ ಹೆಚ್ಚಾಗಿರುವ ಪ್ರಮಾಣ
எடுத்துக்காட்டு :
ನಿನ್ನೆಯ ಅತ್ಯಧಿಕ ಮಳೆಯಿಂದಾಗಿ ನಮ್ಮೂರಲ್ಲಿ ಹತ್ತು ಮನೆಗಳು ಕುಸಿದಿವೆ.
ஒத்த சொற்கள் : ಅತಿಹೆಚ್ಚಿನ, ಅತಿಹೆಚ್ಚು, ಅತ್ಯಧಿಕವಾದ, ಅತ್ಯಧಿಕವಾದಂತ, ಅತ್ಯಧಿಕವಾದಂತಹ
பிற மொழிகளில் மொழிபெயர்ப்பு :
बहुत अधिक।
सेठ मुरालीलाल के पास अत्यधिक धन है।