பொருள் : ಏನ್ನನೋ ಪಡೆಯುವುದರ ಅತಿಯಾದಂತಹ ಆಸೆ ಅಥವಾ ಪ್ರಾಯಶಃ ಅದು ಅನುಚಿತವಾಗಿದೆ ಎಂದು ಅಂದು ಕೊಳ್ಳಬಹುದು
எடுத்துக்காட்டு :
ಯಾವುದಾದರು ವಸ್ತುವಿನ ಬದಲಾಗಿ ಅಧಿಕವಾದಂತಹ ಅತ್ಯಾಸೆ ಒಳ್ಳೆಯದಲ್ಲಅತ್ಯಾಸೆಯಂಬುದು ಕೆಟ್ಟದಾದಂತಹ ಭೂತಬಾಧೆ.
ஒத்த சொற்கள் : ಅಭಿಲಾಷೆ, ಆಶೆ, ಆಸೆ, ಇಚ್ಛೆ, ತೀವ್ರ ಆಕಾಂಕ್ಷೆ, ತೃಷ್ಣೆ, ತೋರಿಸುವಿಕೆ, ಪ್ರಲೋಭ, ಬಯಕೆ, ಲಾಲಸೆ, ಲೋಭ
பிற மொழிகளில் மொழிபெயர்ப்பு :
Excessive desire to acquire or possess more (especially more material wealth) than one needs or deserves.
greedபொருள் : ಒಂದು ಮಾತು ಅಥವಾ ಕೆಲಸದಿಂದ ಯಾರೋ ಒಬ್ಬರನ್ನು ಮರುಳು ಮಾಡಿ ತನ್ನ ಕಡೆಗೆ ಸೆಳೆಯುವುದು ಅಥವಾ ಅವರಿಂದ ಯಾವುದೋ ಕೆಲಸ ಮಾಡಿಸುವುದು
எடுத்துக்காட்டு :
ರಾತ್ರಿಯ ವೇಳೆಯಲ್ಲಿ ಮಕ್ಕಳಿಗೆ ಅತ್ಯಾಸೆ ತೋರಿಸಿ ಸುಮ್ಮನಾಗಿಸುವುದು.
ஒத்த சொற்கள் : ಆಸೆ
பிற மொழிகளில் மொழிபெயர்ப்பு :
The act of influencing by exciting hope or desire.
His enticements were shameless.