பொருள் : ಪ್ರಬಲವಾದ ಒತ್ತಾಸೆ
எடுத்துக்காட்டு :
ಅದಮ್ಯವಾದ ಒತ್ತಾಸೆ ಕೆಲವುಬಾರಿ ದಾರಿ ತಪ್ಪಿಸುತ್ತದೆ.
ஒத்த சொற்கள் : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯವಾದ, ಅದಮ್ಯವಾದಂತ, ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ
பிற மொழிகளில் மொழிபெயர்ப்பு :
பொருள் : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ
எடுத்துக்காட்டு :
ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.
ஒத்த சொற்கள் : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದ, ಅದಮ್ಯವಾದಂತ, ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ, ದುನರ್ಗ್ರಾಹ್ಯ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತ, ದುನರ್ಗ್ರಾಹ್ಯವಾದಂತಹ
பிற மொழிகளில் மொழிபெயர்ப்பு :
Impossible to repress or control.
An irrepressible chatterbox.