பொருள் : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
எடுத்துக்காட்டு :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
ஒத்த சொற்கள் : ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
பிற மொழிகளில் மொழிபெயர்ப்பு :
The state of being subordinate to something.
subordinationபொருள் : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
எடுத்துக்காட்டு :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
ஒத்த சொற்கள் : ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪರಾಧೀನತೆ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ
பிற மொழிகளில் மொழிபெயர்ப்பு :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।பொருள் : ಯಾವುದು ನಮ್ಮ ಅಧಿಕಾರಕ್ಕೆ ಬಂದಿದ್ದೆಯೋ
எடுத்துக்காட்டு :
ಅವನು ತನ್ನ ಸ್ವಾಧೀನದಲ್ಲಿ ಇದ್ದ ಜಮೀನನ್ನು ಉಳುಮೆ ಮಾಡುತ್ತಿದ್ದ.
ஒத்த சொற்கள் : ಅಧೀನದಲ್ಲಿದ್ದ, ಅಧೀನದಲ್ಲಿದ್ದಂತ, ಅಧೀನದಲ್ಲಿದ್ದಂತಹ, ಸ್ವಾಧೀನದಲ್ಲಿದ್ದ, ಸ್ವಾಧೀನದಲ್ಲಿದ್ದಂತ, ಸ್ವಾಧೀನದಲ್ಲಿದ್ದಂತಹ
பிற மொழிகளில் மொழிபெயர்ப்பு :
பொருள் : ಬೇರೆಯವರ ವಶದಲ್ಲಿರುವ
எடுத்துக்காட்டு :
ಭಾರತ ಹಲವು ವರ್ಷಗಳು ಬ್ರಿಟಿಷರ ಅಧೀನ ದೇಶವಾಗಿತ್ತು
பிற மொழிகளில் மொழிபெயர்ப்பு :