பொருள் : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಅನುಭವದ ಕೊರತೆ ಇರುವುದು
எடுத்துக்காட்டு :
ಆ ವ್ಯಕ್ತಿಯ ಅನನುಭವದ ಕಾರಣ ಈ ಕೆಲಸವನ್ನು ಅವರಿಗೆ ವಹಿಸಲಿಲ್ಲ.
ஒத்த சொற்கள் : ಅನುಭವರಾಹಿತ್ಯ, ಅನುಭವವಿಲ್ಲದಿರುವಿಕೆ
பிற மொழிகளில் மொழிபெயர்ப்பு :
अनुभवहीन होने की अवस्था या भाव।
अनुभवहीनता के कारण मैं इस काम को सही तरह से नहीं कर सकता।Lack of experience and the knowledge and understanding derived from experience.
Procedural inexperience created difficulties.பொருள் : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು
எடுத்துக்காட்டு :
ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.
ஒத்த சொற்கள் : ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವ, ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ
பிற மொழிகளில் மொழிபெயர்ப்பு :