பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅನಾಥ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅನಾಥ   ನಾಮಪದ

பொருள் : ಭಾಗ್ಯಶೀಲನಲ್ಲದ ವ್ಯಕ್ತಿ

எடுத்துக்காட்டு : ಭಾಗ್ಯಹೀನರ ಮೇಲೆ ತಾಯಿ-ತಂದೆಯ ಸಹಾಯದ ನೆರಳು ಕೂಡ ಇರುವುದಿಲ್ಲ.

ஒத்த சொற்கள் : ದಿಕ್ಕಿಲ್ಲದ, ದುರ್ದೈವ, ದುರ್ದೈವಿ, ದುರ್ಭಾಗ್ಯ, ದುಷ್ಟ, ನಿರ್ಲಜ್ಜ, ನೀಚ, ಬೇವಾರ್ಸಿ, ಭಾಗ್ಯಹೀನ


பிற மொழிகளில் மொழிபெயர்ப்பு :

वह व्यक्ति जो भाग्यशाली न हो।

अभागे के सर पर कभी माँ-बाप का साया भी नहीं पड़ा।
अभागा, निगोड़ा, बदनसीब

One at a disadvantage and expected to lose.

underdog

பொருள் : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ

எடுத்துக்காட்டு : ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.

ஒத்த சொற்கள் : ಗತಿಗೆಟ್ಟ, ಗತಿಹೀನ, ತಬ್ಬಲಿ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ


பிற மொழிகளில் மொழிபெயர்ப்பு :

वह व्यक्ति जिसका कोई वारिस या पालन-पोषण करने वाला न हो।

यहाँ अनाथों को शरण दी जाती है।
अनाथ, यतीम, ला-वारिस, लावारिस

Someone or something who lacks support or care or supervision.

orphan

பொருள் : ಅನಾಥರಾಗುವ ಸ್ಥಿತಿ ಅಥವಾ ಭಾವನೆ

எடுத்துக்காட்டு : ಭೀಕಾರಿಯನ್ನು ನೋಡಿ ತಕ್ಷಣ ಅವನು ಅನಾಥ ಎಂದು ಪತ್ತೆ ಹಚ್ಚಬಹುದು.

ஒத்த சொற்கள் : ಗತಿಗೆಟ್ಟವನು, ಗತಿಹೇಡಿ, ತಬ್ಬಲಿ, ದಿಕ್ಕಿಲ್ಲದವನು


பிற மொழிகளில் மொழிபெயர்ப்பு :

यतीम होने की दशा या भाव।

भिखारी को देखकर ही उसकी यतीमी का अनुमान लगाया जा सकता था।
अनाथपन, बेकसी, यतीमी

The condition of being a child without living parents.

His early orphanage shaped his character as an adult.
orphanage, orphanhood

ಅನಾಥ   ಗುಣವಾಚಕ

பொருள் : ತಂದೆ ತಾಯಿ ಇಲ್ಲದಿರುವ ಸ್ಥಿತಿ

எடுத்துக்காட்டு : ಶ್ಯಾಮ ತನ್ನ ಬದುಕನ್ನು ಅನಾಥ ಮಕ್ಕಳ ಏಳಿಗೆಗಾಗಿ ಮೀಸಲಾಗಿಟ್ಟನು.

ஒத்த சொற்கள் : ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ


பிற மொழிகளில் மொழிபெயர்ப்பு :

जिसका कोई पालन-पोषण करनेवाला न हो।

श्याम ने अपना सारा जीवन अनाथ बच्चों की परवरिश में बिता दिया।
अनाथ, छेमंड, टूगर, निगोड़ा नाथा, बेकस, बैतला, मुरहा, यतीम, ला-वारिस, लावारिस

பொருள் : ಯಾರೂ ದಿಕ್ಕಿಲ್ಲದ

எடுத்துக்காட்டு : ಅನಾಥ ನಾಯಿಯ ಸಂತಾನಹರಣ ಚಿಕಿತ್ಸೆ ಮಾಡಿಸಲಾಗಿದೆ

ஒத்த சொற்கள் : ಅಲೆಮಾರಿ


பிற மொழிகளில் மொழிபெயர்ப்பு :

जिसका कोई मालिक न हो (जंतु)।

लावारिस कुत्तों की नसबंदी की गई।
अपति, अपालतू, आवारा, बैतड़ा, बैतला, ला-वारिस, लावारिस, सड़कछाप

Wandering aimlessly without ties to a place or community.

Led a vagabond life.
A rootless wanderer.
rootless, vagabond

பொருள் : ಇಚ್ಚಿಸಿದರು ಅವರು ಏನನ್ನು ಮಾಡಲು ಆಗದಿರುವಂತಹ ಪರಿಸ್ಥಿತಿ

எடுத்துக்காட்டு : ಅಸಾಹಯಕಳಾಗಿ ನಾನು ಇಲ್ಲಿ ಕೆಲಸ ಮಾಡುತ್ತಿದ್ದೇನೆ.

ஒத்த சொற்கள் : ಅನಾಥವಾದ, ಅನಾಥವಾದಂತ, ಅನಾಥವಾದಂತಹ, ಅಸಾಹಯಕ, ಅಸಾಹಯಕವಾದ, ಅಸಾಹಯಕವಾದಂತ, ಅಸಾಹಯಕವಾದಂತಹ, ದಿಕ್ಕಿಲ್ಲದ, ದಿಕ್ಕಿಲ್ಲದಂತ, ದಿಕ್ಕಿಲ್ಲದಂತಹ, ನಿರ್ಗತಿಕ, ನಿರ್ಗತಿಕವಾದ, ನಿರ್ಗತಿಕವಾದಂತ, ನಿರ್ಗತಿಕವಾದಂತಹ, ನಿಸ್ಸಹಾಯ, ನಿಸ್ಸಹಾಯಕ, ನಿಸ್ಸಹಾಯಕವಾದ, ನಿಸ್ಸಹಾಯಕವಾದಂತ, ನಿಸ್ಸಹಾಯಕವಾದಂತಹ, ಪರಾಧೀನ, ಪರಾಧೀನವಾದ, ಪರಾಧೀನವಾದಂತ, ಪರಾಧೀನವಾದಂತಹ, ವಿವಶ, ವಿವಶವಾದ, ವಿವಶವಾದಂತ, ವಿವಶವಾದಂತಹ, ಸಹಾಯವಿಲ್ಲದ, ಸಹಾಯವಿಲ್ಲದಂತ, ಸಹಾಯವಿಲ್ಲದಂತಹ


பிற மொழிகளில் மொழிபெயர்ப்பு :

जो ऐसी अवस्था में हो कि इच्छा होने पर भी वह कुछ न कर सके।

विवश मनुष्य चुनौतियों के आगे झुक जाता है।
अबस, अवश, जहाजी कौवा, जिच, जिच्च, दर-माँदा, बाध्य, बेबस, मजबूर, लाचार, विवश

Lacking in or deprived of strength or power.

Lying ill and helpless.
Helpless with laughter.
helpless, incapacitated

பொருள் : ಮಾಲೀಕನಿಲ್ಲದ ಅಥವಾ ಸ್ವಾಮಿಯಿಲ್ಲದಂತಹ

எடுத்துக்காட்டு : ಅನಾಥ ವ್ಯಕ್ತಿಯು ತನ್ನ ಮಾಲೀಕನ ಅನ್ವೇಷಣೆಯಲ್ಲಿ ಮುಳಿಗಿದನು.

ஒத்த சொற்கள் : ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ


பிற மொழிகளில் மொழிபெயர்ப்பு :

बिना मालिक या स्वामी का।

अनाथ व्यक्ति अपने मालिक की खोज में निकल पड़ा।
अनाथ, अनीश, अनीस, नाथहीन

Having no lord or master.

Harsh punishments for sturdy vagabonds and masterless men.
lordless, masterless