பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅನಿದ್ರೆ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅನಿದ್ರೆ   ನಾಮಪದ

பொருள் : ನಿದ್ದೆ ಬಾರದೆ ಇರುವ ಒಂದು ರೋಗ

எடுத்துக்காட்டு : ಮಾಲತಿಗೆ ನಿದ್ದೆ ಬಾರದೆ ಚಿಂತೆಯಲ್ಲಿ ಮುಳುಗಿದ್ದಾಳೆ.

ஒத்த சொற்கள் : ನಿದ್ದೆ ಬಾರದ, ನಿದ್ರೆ ಬಾರದ


பிற மொழிகளில் மொழிபெயர்ப்பு :

निद्रा न आने का एक रोग।

मालती अनिद्र से परेशान है।
अनिद्र, प्रजागर

A temporary state in which you are unable (or unwilling) to sleep.

Accept your wakefulness and sleep in its own contrary way is more likely to come.
sleeplessness, wakefulness

பொருள் : ಒಂದು ತರಹದ ರೋಗದಲ್ಲಿ ನಿದ್ದೆಯು ಕೆಲವೊಮ್ಮೆ ಬರುವುದು ಅಥವಾ ಬರುವುದೇ ಇಲ್ಲ ಅಥವಾ ಕಮ್ಮಿ ಬರುವುದು

எடுத்துக்காட்டு : ಅನಿದ್ದೆಯಿಂದ ಬಳಲುತ್ತಿರುವ ರೋಗಿಯು ತನ್ನ ಹಾಸಿಗೆ ಮೇಲಿನ ಹಾಸನ್ನು ಬದಲಾಯಿಸುತ್ತಿದ್ದ.

ஒத்த சொற்கள் : ಅನಿದ್ದೆ, ಅನಿದ್ದೆ ರೋಗ, ಅನಿದ್ದೆ-ರೋಗ, ಅನಿದ್ರೆ ರೋಗ


பிற மொழிகளில் மொழிபெயர்ப்பு :

एक रोग जिसमें मनुष्य को नींद बिल्कुल नहीं आती या कभी-कभी और बहुत कम आती है।

अनिद्रा से पीड़ित रोगी खाट पर करवटें बदल रहा था।
अनिद्रा, अनिद्रा रोग, उन्निद्र, उन्निद्र रोग

An inability to sleep. Chronic sleeplessness.

insomnia

ಅನಿದ್ರೆ   ಗುಣವಾಚಕ

பொருள் : ಯಾರಿಗೆ ಮಲಗುವ ಸಮಯದಲ್ಲಿಯೂ ಸಹ ನಿದ್ರೆ ಬರುವುದಿಲ್ಲವೋ

எடுத்துக்காட்டு : ಅನಿದ್ರ ವ್ಯಕ್ತಿಯು ರಾತ್ರಿಯಿಡಿ ಮೇಲ್ಛಾವಣಿಯ ಮೇಲೆ ಓಡಾಡುತ್ತಿದ್ದನು.

ஒத்த சொற்கள் : ಅನಿದ್ರೆಯ, ನಿದ್ದೆಯಿಲ್ಲದ, ನಿದ್ದೆಯಿಲ್ಲದಂತ, ನಿದ್ದೆಯಿಲ್ಲದಂತಹ, ನಿದ್ರಾಹೀನ, ನಿದ್ರಾಹೀನನಾದ, ನಿದ್ರಾಹೀನನಾದಂತ, ನಿದ್ರಾಹೀನನಾದಂತಹ, ನಿದ್ರೆ ಮಾಡದ, ನಿದ್ರೆ ಮಾಡದಂತ, ನಿದ್ರೆ ಮಾಡದಂತಹ


பிற மொழிகளில் மொழிபெயர்ப்பு :

जिसे सोने के समय भी नींद न आती हो।

उन्निद्र व्यक्ति रातभर चारपाई पर करवटें बदलता रहा।
उन्निद्र, निद्रा रहित