பொருள் : ಸರ್ಕಾರದ ಮೂಲಕ ನೀಡುವ ಅನುದಾನ ಬಡವರ ಕ್ಷೇಮಾಭಿವೃದ್ಧಿ ಆಗುವುದು
எடுத்துக்காட்டு :
ಸೀಮೆಯಣ್ಣೆ, ಪೆಟ್ರೋಲ್ ಡೀಸಲ್ ಮುಂತಾದವುಗಳ ಮೇಲೆ ಅನುದಾನಸಬ್ಸಿಡಿ ದೊರೆಯುವುದು
ஒத்த சொற்கள் : ಸಬ್ಸಿಡಿ
பிற மொழிகளில் மொழிபெயர்ப்பு :
A grant paid by a government to an enterprise that benefits the public.
A subsidy for research in artificial intelligence.பொருள் : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ
எடுத்துக்காட்டு :
ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ
ஒத்த சொற்கள் : ಕೊಡುವುದು, ನೀಡಿಕೆ
பிற மொழிகளில் மொழிபெயர்ப்பு :
राज्य शासन आदि से किसी विशेष कार्य के लिए सहायता के रूप में मिलने वाला धन।
बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।Any monetary aid.
grantபொருள் : ಜನರಿಗೆ ಲಾಭವಾಗುವ ಹಾಗೆ ಧನಸಹಾಯವನ್ನು ಅನುದಾನದ ರೂಪದಲ್ಲಿ ಸರ್ಕಾರದಿಂದ ನೀಡುವರು
எடுத்துக்காட்டு :
ರೈತರು ಖರೀದಿಸುವ ಕೃಷಿ ಉಪಕರಣಗಳಿಗೆ ಸರ್ಕಾರ ಸಬ್ಬ್ ಸೀಡಿ ನೀಡುವುದು.
ஒத்த சொற்கள் : ಸಬ್ಬ್ ಸೀಡಿ