பொருள் : ಯಾವುದೇ ತತ್ವ ಸಿದ್ಧಾಂತವನ್ನು ಒಪ್ಪಿ ಅದಕ್ಕನುಸಾರವಾಗಿ ನಡೆಯುವವ
எடுத்துக்காட்டு :
ನಾನು ಭೌದ್ದ ಧರ್ಮದ ಅನುಯಾಯಿ.
ஒத்த சொற்கள் : ಅನುಚರ, ಅನುವರ್ತಿ, ಪರಿಚಾರಕ
பிற மொழிகளில் மொழிபெயர்ப்பு :
किसी का सिद्धान्त मानने और उनके अनुसार चलनेवाला व्यक्ति।
अनुयायी व्यक्ति अपने नेता की बात को ही सत्य मानकर उसका अनुसरण करता है।A person who accepts the leadership of another.
followerபொருள் : ಯಾರೋ ಒಬ್ಬರ ಆಜ್ಞೆಯನ್ನು ಪಾಲಿಸುತ್ತಾ ಬಂದಿರುವಂತಹ
எடுத்துக்காட்டு :
ಇಲ್ಲಿ ಅನುಚಾರ ಜನರಿಗೇನು ಕಮ್ಮಿ ಇಲ್ಲ.
ஒத்த சொற்கள் : ಅನುಚಾರ, ಅನುಚಾರವಾದ, ಅನುಚಾರವಾದಂತ, ಅನುಚಾರವಾದಂತಹ, ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಆಜ್ಞಾಧಾರಕ, ಆಜ್ಞಾಧಾರಕವಾದ, ಆಜ್ಞಾಧಾರಕವಾದಂತ, ಆಜ್ಞಾಧಾರಕವಾದಂತಹ
பிற மொழிகளில் மொழிபெயர்ப்பு :
Going or proceeding or coming after in the same direction.
The crowd of following cars made the occasion seem like a parade.பொருள் : ಯಾರದ್ದದರೂ ಸಿದ್ಧಾಂತವನ್ನು ನಂಬಿ ಅದನ್ನು ಅನುಸರಿಸುವವ
எடுத்துக்காட்டு :
ಬುದ್ಧನ ಅನುಯಾಯಿಗಳನ್ನು ಬೌದ್ದರು ಎನ್ನುತ್ತಾರೆ.
ஒத்த சொற்கள் : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
எடுத்துக்காட்டு :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
ஒத்த சொற்கள் : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
பிற மொழிகளில் மொழிபெயர்ப்பு :
பொருள் : ಆಜ್ಞೆಯನ್ನು ಪಾಲನೆ ಮಾಡುವ
எடுத்துக்காட்டு :
ಹಿರಿಯರ ಆಜ್ಞೆ ಪಾಲನೆ ಮಾಡುವುದು ಒಳಿತು.
ஒத்த சொற்கள் : ಅನುಗಾಮಿ, ಆಜ್ಞೆ ಪಾಲಕ, ಪಾಲನೆ ಮಾಡುವ
பிற மொழிகளில் மொழிபெயர்ப்பு :
आज्ञा का पालन करनेवाला।
किसान अपने आज्ञाकारी पुत्र से बहुत प्रसन्न रहता था।Dutifully complying with the commands or instructions of those in authority.
An obedient soldier.