பொருள் : ಯಾರೋ ಒಬ್ಬರ ಆಜ್ಞೆಯನ್ನು ಪಾಲಿಸುತ್ತಾ ಬಂದಿರುವಂತಹ
எடுத்துக்காட்டு :
ಇಲ್ಲಿ ಅನುಚಾರ ಜನರಿಗೇನು ಕಮ್ಮಿ ಇಲ್ಲ.
ஒத்த சொற்கள் : ಅನುಚಾರ, ಅನುಚಾರವಾದ, ಅನುಚಾರವಾದಂತ, ಅನುಚಾರವಾದಂತಹ, ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತಹ, ಆಜ್ಞಾಧಾರಕ, ಆಜ್ಞಾಧಾರಕವಾದ, ಆಜ್ಞಾಧಾರಕವಾದಂತ, ಆಜ್ಞಾಧಾರಕವಾದಂತಹ
பிற மொழிகளில் மொழிபெயர்ப்பு :
Going or proceeding or coming after in the same direction.
The crowd of following cars made the occasion seem like a parade.பொருள் : ಯಾರದ್ದದರೂ ಸಿದ್ಧಾಂತವನ್ನು ನಂಬಿ ಅದನ್ನು ಅನುಸರಿಸುವವ
எடுத்துக்காட்டு :
ಬುದ್ಧನ ಅನುಯಾಯಿಗಳನ್ನು ಬೌದ್ದರು ಎನ್ನುತ್ತಾರೆ.
ஒத்த சொற்கள் : ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತಹ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
எடுத்துக்காட்டு :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
ஒத்த சொற்கள் : ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತಹ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
பிற மொழிகளில் மொழிபெயர்ப்பு :