பொருள் : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
எடுத்துக்காட்டு :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
ஒத்த சொற்கள் : ಅತ್ಯಾಚಾರ, ಅನಾಚಾರ, ಅನಾಹುತ, ದಬ್ಬಾಳಿಕೆ, ದೌರ್ಜನ್ಯ
பிற மொழிகளில் மொழிபெயர்ப்பு :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.பொருள் : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ
எடுத்துக்காட்டு :
ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.
ஒத்த சொற்கள் : ಅಧರ್ಮ
பிற மொழிகளில் மொழிபெயர்ப்பு :
Activity that transgresses moral or civil law.
He denied any wrongdoing.பொருள் : ನ್ಯಾಯಯುತವಲ್ಲದೆ ಇರುವುದು
எடுத்துக்காட்டு :
ಈಗಿನ ಕಾಲದಲ್ಲಿ ರಾಜಕಾರಣಿಗಳು ಅನ್ಯಾಯದ ಆಡಳಿತವನ್ನು ಮಾಡುವುದೇ ಹೆಚ್ಚು.
ஒத்த சொற்கள் : ಅನುಚಿತ, ನ್ಯಾಯವಲ್ಲದ, ನ್ಯಾಯೋಚಿತವಲ್ಲದ, ಯುಕ್ತವಲ್ಲದ
பிற மொழிகளில் மொழிபெயர்ப்பு :
Lacking justification or authorization.
Desire for undue private profit.