பொருள் : ಯಾರೋ ಒಬ್ಬರು ಸಹಜವಾಗಿ ಯಾರ ಮೇಲೆ ಅಥವಾ ಮನತಿನಲ್ಲೂ ವಿಶ್ವಾಸ ಇಡದೆ ಇರುವ
எடுத்துக்காட்டு :
ಮಾನಸಿ ತನ್ನ ಅನುಮಾನಿ ಗಂಡನಿಂದ ಪ್ರತಿನಿತ್ಯ ತೊಂದರೆಗಳನ್ನು ಅನುಭವಿಸುತ್ತಿದ್ದಾಳೆ.
ஒத்த சொற்கள் : ಅನುಮಾನಿ, ಶಂಕೆ ಪಡುವ, ಸಂದೇಹ ಪಡುವ, ಸಂಶಯ ಪಡುವ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರು ಸಂದೇಹ ಪಡುವ
எடுத்துக்காட்டு :
ಸಂಶಯಾಸ್ಪದ ವ್ಯಕ್ತಿಯು ಪ್ರತಿಯೊಬ್ಬರನ್ನು ಸಂಶಯದಿಂದ ನೋಡುತ್ತಾನೆ.
ஒத்த சொற்கள் : ಅನುಮಾನಪಡುವ, ಅನುಮಾನಸ್ಪದ, ಅನುಮಾನಿಸುವ, ನಂಬಿಕೆಯಿಲ್ಲದ, ಸಂಶಯ ಪಡುವ, ಸಂಶಯಾಸ್ಪದ
பிற மொழிகளில் மொழிபெயர்ப்பு :
Experiencing a sudden sense of danger.
alarmed