பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಪರಾಧಿಯಾದಂತಹ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಪರಾಧಿಯಾದಂತಹ   ಗುಣವಾಚಕ

பொருள் : ನ್ಯಾಯಾಲದಲ್ಲಿ ಅಪರಾಧಿ ಅಥವಾ ದೋಷಿ ಎಂದು ಸಾಭೀತಾಗಿರುವಂತಹ

எடுத்துக்காட்டு : ಬಂಧನದಲ್ಲಿರುವ ವ್ಯಕ್ತಿ ಈಗ ಸ್ವಯಂ ತಾನು ನಿರಪರಾಧಿ ಎಂದು ಹೇಳುತ್ತಿದ್ದಾನೆ.

ஒத்த சொற்கள் : ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತ, ಬಂಧನದಲ್ಲಿರುವ, ಬಂಧನದಲ್ಲಿರುವಂತ, ಬಂಧನದಲ್ಲಿರುವಂತಹ

பொருள் : ಸ್ವಭಾವತಹ ಯಾರು ಅಪರಾಧವನ್ನು ಮಾಡುತ್ತಾರೋ ಅಥವಾ ಅಪರಾಧಗಳ ಪ್ರವೃತ್ತಿಯನ್ನು ಮಾಡುವವರು

எடுத்துக்காட்டு : ಧ್ಯಾನವು ಅಪರಾಧಿ ಪ್ರವೃತ್ತಿಯನ್ನು ದೂರ ಮಾಡುತ್ತದೆ.

ஒத்த சொற்கள் : ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತ, ತಪ್ಪಿತಸ್ಥ, ತಪ್ಪಿತಸ್ಥನಾದ, ತಪ್ಪಿತಸ್ಥನಾದಂತ, ತಪ್ಪಿತಸ್ಥನಾದಂತಹ

பொருள் : ಯಾರು ಅಪರಾಧವನ್ನು ಮಾಡಿರುತ್ತಾರೋ

எடுத்துக்காட்டு : ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.

ஒத்த சொற்கள் : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತ, ಆರೋಪಿ, ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ, ತಪ್ಪಿತಸ್ಥ ವ್ಯಕ್ತಿಗಳಿಗೆ


பிற மொழிகளில் மொழிபெயர்ப்பு :

जिसने कोई ऐसा अपराध किया हो जो विधि या विधान के विरुद्ध हो।

अपराधी व्यक्ति को सज़ा मिलनी ही चाहिए।
अपराध कर्ता, अपराध-कर्ता, अपराधक, अपराधकर्ता, अपराधी, कसूरवार, क़सूरवार, क़ुसूरवार, कुसूरवार, गुनहगार, गुनाहगार, गुनाही, दोषिक, दोषी, मुजरिम, सदोष

Responsible for or chargeable with a reprehensible act.

Guilty of murder.
The guilty person.
Secret guilty deeds.
guilty