பொருள் : ಬೇರೆ ನಗರ ಅಥವಾ ದೇಶದಿಂದ ಬಂದಿರುವ ವ್ಯಕ್ತಿ
எடுத்துக்காட்டு :
ಇಲ್ಲಿ ಅಪರಿಚಿತ ವ್ಯಕ್ತಿಗಳನ್ನು ಲೂಟಿ ಮಾಡುವ ಕಳ್ಳರಿದ್ದಾರೆ ಎಚ್ಚರಿಕೆ.
ஒத்த சொற்கள் : ಗುರುತಿಲ್ಲದ, ಪರಿಚಯವಿಲ್ಲದ
பிற மொழிகளில் மொழிபெயர்ப்பு :
பொருள் : ಅಪರಿಚಿತನಾಗುವ ಸ್ಥಿತಿ
எடுத்துக்காட்டு :
ಅವನು ಹೊಸಬನೆಂಬುದನ್ನು ದೂರ ಮಾಡಲು ನಾನು ಸಾಕಷ್ಟು ಪ್ರಯತ್ನ ಪಟ್ಟೆ.
ஒத்த சொற்கள் : ಪರಿಚಯವಿಲ್ಲದ, ಹೊಸಬ
பிற மொழிகளில் மொழிபெயர்ப்பு :
The quality of being alien or not native.
The strangeness of a foreigner.பொருள் : ಅವನು ಪರಿಚಿತನಲ್ಲದ ವ್ಯಕ್ತಿ
எடுத்துக்காட்டு :
ನಾವು ಅಪರಿಚಿತರ ಜತೆ ಸಹ ಸರಿಯಾಗಿ ನಡೆದುಕೊಳ್ಳುವುದು ಅವಶ್ಯ.
ஒத்த சொற்கள் : ಗುರುತಿಲ್ಲದ, ತಿಳಿಯದ, ಪರಿಚಯವಿಲ್ಲದ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರು ಪರಿಚಯಸ್ಥ ಇಲ್ಲದಿರುವ ಸ್ಥಿತಿ
எடுத்துக்காட்டு :
ಸಣ್ಣ ನಗರಗಳಲ್ಲಿ ಅಪರಿಚಿತನಾಗುವ ಸ್ಥಿತಿ ಕಡಿಮೆ ಇರುವುದು.
ஒத்த சொற்கள் : ಪರಿಚಯ ತಿಳಿಯದ, ಪರಿಚಯವಿಲ್ಲದ
பிற மொழிகளில் மொழிபெயர்ப்பு :
பொருள் : ಯಾವುದು ಪ್ರಚಲಿತವಲ್ಲವೋ, ಬಳಕೆಯಲ್ಲಿ ಇಲ್ಲವೋ ಅಥವಾ ಚಾಲ್ತಿಯಲ್ಲಿ ಇಲ್ಲವೋ
எடுத்துக்காட்டு :
ನೀನು ಯಾವಾಗಲೂ ಬಳಕೆ ತಪ್ಪಿದ ವಸ್ತುಗಳನ್ನೇ ಬಳಸುತ್ತೀಯ.
ஒத்த சொற்கள் : ಅಪರಿಚಿತವಾದ, ಅಪರಿಚಿತವಾದಂತ, ಅಪರಿಚಿತವಾದಂತಹ, ಅಪ್ರಚಲಿತ, ಅಪ್ರಚಲಿತವಾದ, ಅಪ್ರಚಲಿತವಾದಂತ, ಅಪ್ರಚಲಿತವಾದಂತಹ, ಪ್ರಚಲಿತವಲ್ಲದ, ಪ್ರಚಲಿತವಲ್ಲದಂತ, ಪ್ರಚಲಿತವಲ್ಲದಂತಹ, ಬಳಕೆ ತಪ್ಪಿದ, ಬಳಕೆ ತಪ್ಪಿದಂತ, ಬಳಕೆ ತಪ್ಪಿದಂತಹ, ಬಳಕೆಯಲ್ಲಿಲ್ಲದ, ಬಳಕೆಯಲ್ಲಿಲ್ಲದಂತ, ಬಳಕೆಯಲ್ಲಿಲ್ಲದಂತಹ
பிற மொழிகளில் மொழிபெயர்ப்பு :
பொருள் : ಗೊತ್ತು ಗುರಿ ಇಲ್ಲದಿರುವುದು ಅಥವಾ ಪರಿಚಯವಿಲ್ಲದಿರುವುದು
எடுத்துக்காட்டு :
ಪ್ರಯಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ನೇಹಿತನಾದನು.
ஒத்த சொற்கள் : ಅಪರಿಚಿತವಾದ, ಅಪರಿಚಿತವಾದಂತ, ಅಪರಿಚಿತವಾದಂತಹ, ತಿಳಿವಿಲ್ಲದ, ತಿಳಿವಿಲ್ಲದಂತ, ತಿಳಿವಿಲ್ಲದಂತಹ, ಪರಿಚಯವಿಲ್ಲದ, ಪರಿಚಯವಿಲ್ಲದಂತ, ಪರಿಚಯವಿಲ್ಲದಂತಹ
பிற மொழிகளில் மொழிபெயர்ப்பு :
Unaware because of a lack of relevant information or knowledge.
He was completely ignorant of the circumstances.