பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಪೂರ್ವ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಪೂರ್ವ   ನಾಮಪದ

பொருள் : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

எடுத்துக்காட்டு : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

ஒத்த சொற்கள் : ಅಚ್ಚ, ಅತ್ಯಾಧುನಿಕ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


பிற மொழிகளில் மொழிபெயர்ப்பு :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

பொருள் : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

எடுத்துக்காட்டு : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

ஒத்த சொற்கள் : ಅದ್ಭುತ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಚಿತ್ರ, ವಿಲಕ್ಷಣ


பிற மொழிகளில் மொழிபெயர்ப்பு :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ಅಪೂರ್ವ   ಗುಣವಾಚಕ

பொருள் : ಬಹು ಅಂಶಗಳಲ್ಲಿ ಒಂದಾದಂತಹ

எடுத்துக்காட்டு : ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.

ஒத்த சொற்கள் : ಅನನ್ಯ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ


பிற மொழிகளில் மொழிபெயர்ப்பு :

बहुतों में से एक।

वे अन्यतम सारंगी वादक थे।
अन्यतम

பொருள் : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು

எடுத்துக்காட்டு : ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.

ஒத்த சொற்கள் : ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ


பிற மொழிகளில் மொழிபெயர்ப்பு :

जैसा पहले न हुआ हो।

श्याम को परीक्षा में अभूतपूर्व सफलता मिली।
अपूर्व, अभूतपूर्व, अलेखी