பொருள் : ಯಾವುದೋ ಒಂದು ವಸ್ತುವನ್ನು ತಂದುಕೊಡಲು ಅಥವಾ ಕಳುಹಿಸಿಕೊಡಲು ಹೇಳುವುದು ಅಥವಾ ತರಿಸುವುದು
எடுத்துக்காட்டு :
ಅವನು ಹೊಟೆಲಿನಲ್ಲಿ ಎರಡು ಕಪ್ ಚಹಾ ತರುವಂತೆ ಆಜ್ಞೆ ಮಾಡಿದ.
ஒத்த சொற்கள் : ಆಜ್ಞೆ ಮಾಡು
பிற மொழிகளில் மொழிபெயர்ப்பு :
कुछ चीज लाने या भेजने के लिए कहना या मँगाना।
उसने होटल में दो कप चाय के लिए ऑर्डर दिया।பொருள் : ಅಧಿಕಾರದ ರೂಪದಲ್ಲಿ ಅಥವಾ ಯಾವುದೇ ಕಾರ್ಯ ಅಥವಾ ಮಾತಿನ ಮೂಲಕ ಅಪ್ಪಣೆ ಮಾಡು ಅಥವಾ ಜೋರಾಗಿ ಹೇಳುವ ಪ್ರಕ್ರಿಯೆ
எடுத்துக்காட்டு :
ಎತ್ತುಗಳಿಗೆ ಕೇವಲ ಭೂಸ ಮಾತ್ರ ಕೊಡಬೇಕೆಂದು ಮಾಲೀಕರು ಕೆಲಸಗಾರರಿಗೆ ತಾಕೀತು ಮಾಡಿದರು.
ஒத்த சொற்கள் : ಆಜ್ಞೆ ಮಾಡು, ತಾಕೀತು ಮಾಡು
பிற மொழிகளில் மொழிபெயர்ப்பு :
अधिकारिक रूप से किसी कार्य या बात के लिए निर्देश देना या ज़ोर देकर कहना।
मालिक ने नौकरों को ताक़ीद की कि बैलों को केवल यह भूसा खिलाया जाय।