பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಅಮರ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಅಮರ   ನಾಮಪದ

பொருள் : ಜೀವದ ಜನ್ಮ ಮತ್ತು ಮರಣದ ಬಂಧನದಿಂದ ಮುಕ್ತಿ ಹೊಂದುವ ಸ್ಥಿತಿ

எடுத்துக்காட்டு : ಒಳ್ಳೆಯ ವ್ಯಕ್ತಿಗಳಿ ಮೋಕ್ಷ ಪ್ರಾಪ್ತಿಯಾಗುತ್ತದೆ.

ஒத்த சொற்கள் : ಅಮರತ್ವ, ಬಿಡುಗಡೆ, ಮುಕ್ತಿ, ಮೋಕ್ಷ


பிற மொழிகளில் மொழிபெயர்ப்பு :

(Hinduism and Buddhism) the beatitude that transcends the cycle of reincarnation. Characterized by the extinction of desire and suffering and individual consciousness.

enlightenment, nirvana

பொருள் : ಒಂದು ಬಿಳಿಯ ಬಣ್ಣದ, ಹೊಳೆಯುವ ಧಾತು ಅದನ್ನು ಒಡವೆ, ಆಭರಣ, ಪಾತ್ರೆ ಮೊದಲಾದವುಗಳನ್ನು ಮಾಡುವುದಕ್ಕೆ ಬಳಸುತ್ತಾರೆ

எடுத்துக்காட்டு : ಅವನು ಬೆಳ್ಳಿಯ ಉಂಗುರವನ್ನು ಹಾಕಿಕೊಂಡಿದ್ದನು.

ஒத்த சொற்கள் : ಅಕುಪ್ಯ, ಅರ್ಜುರ, ಕಂದುವೆಳ್ಳ, ಕರ್ಕೇಟಕ, ಕಲದೌತ, ಕುರೇಬೆಳ್ಳಿ, ಕೋಶ, ಕೌಪ್ಯ, ಚಂದ್ರಭೂತಿ, ಚಂದ್ರಲೋಹ, ಚೊಕ್ಕಬೆಳ್ಳಿ, ತಾರ, ದೌತ, ದ್ರವಿಣ, ಪಿಂಜರಿ, ಬೆಳ್ಳಿ, ರಜ, ರಜತ, ಸಿಲವಾರ, ಸಿಲ್ವಾರ


பிற மொழிகளில் மொழிபெயர்ப்பு :

பொருள் : ಅಮರವಾಗುವ ಅವಸ್ಥೆ ಅಥವಾ ಭಾವ

எடுத்துக்காட்டு : ಅಮರತ್ವಕ್ಕಾಗಿ ಅಸರರೂ ಕೂಡ ಅಮೃತವನ್ನು ಕುಡಿಯಲು ಬಯಸಿದರು.

ஒத்த சொற்கள் : ಅಮರತ್ವ, ನಾಶವಿಲ್ಲದ, ಮರಣವಿಲ್ಲದ, ಶಾಶ್ವತ, ಶಾಶ್ವತತೆ


பிற மொழிகளில் மொழிபெயர்ப்பு :

A state of eternal existence believed in some religions to characterize the afterlife.

eternity, timeless existence, timelessness

ಅಮರ   ಗುಣವಾಚಕ

பொருள் : ಯಾರಿಗೆ ಸಾವೇ ಇಲ್ಲವೋ ಅಥವಾ ಮೃತ್ಯವನ್ನು ಗೆದ್ದವ

எடுத்துக்காட்டு : ಪೌರಾಣಿಕ ಕಥೆಗಳ ಅನುಸಾರವಾಗಿ ಅಮೃತ ಕುಡಿದವರು ಅಮರರು.

ஒத்த சொற்கள் : ಅಮರವಾದ, ಅಮರವಾದಂತ, ಅಮರವಾದಂತಹ, ಅಮೃತ್ಯು, ಅಮೃತ್ಯುವಾದ, ಅಮೃತ್ಯುವಾದಂತ, ಅಮೃತ್ಯುವಾದಂತಹ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಮರಣವಿಲ್ಲದ, ಮರಣವಿಲ್ಲದಂತ, ಮರಣವಿಲ್ಲದಂತಹ, ಮೃತ್ಯಂಜಯಿ, ಮೃತ್ಯಂಜಯಿಯಾದ, ಮೃತ್ಯಂಜಯಿಯಾದಂತ, ಮೃತ್ಯಂಜಯಿಯಾದಂತಹ, ಸಾವಿಲ್ಲದವ, ಸಾವಿಲ್ಲದವನಾದ, ಸಾವಿಲ್ಲದವನಾದಂತ, ಸಾವಿಲ್ಲದವನಾದಂತಹ


பிற மொழிகளில் மொழிபெயர்ப்பு :

जो कभी मरे नहीं या जिसने मृत्यु को जीत लिया हो।

पौराणिक कहानियों के अनुसार अमृत पीने से जीव अमर हो जाता है।
अमर, अमरण, अमर्त, अमर्त्य, कालजयी, कालजीत, कालातीत, चिरंजी, चिरंजीव, चिरंजीवी, चिरजीवी, मृत्यु विजेता, मृत्युंजयी

Not subject to death.

immortal

பொருள் : ಯಾವುದು ಎಂದೂ ನಾಶವಾಗುವುದಿಲ್ಲವೋ

எடுத்துக்காட்டு : ಆತ್ಮ ಎಂದೂ ಅಮರ.

ஒத்த சொற்கள் : ಅಕ್ಷಯ, ಅಕ್ಷಯವಾದ, ಅಕ್ಷಯವಾದಂತ, ಅಕ್ಷಯವಾದಂತಹ, ಅಜರಾಮರ, ಅಜರಾಮರತ್ವ, ಅಜರಾಮರತ್ವದ, ಅಜರಾಮರತ್ವದಂತ, ಅಜರಾಮರತ್ವದಂತಹ, ಅಜರಾಮರವಾದ, ಅಜರಾಮರವಾದಂತ, ಅಜರಾಮರವಾದಂತಹ, ಅನಸ್ವರ, ಅನಸ್ವರವಾದ, ಅನಸ್ವರವಾದಂತ, ಅನಸ್ವರವಾದಂತಹ, ಅಮರವಾದ, ಅಮರವಾದಂತ, ಅಮರವಾದಂತಹ, ಅವಿನಾಶ, ಅವಿನಾಶದ, ಅವಿನಾಶದಂತ, ಅವಿನಾಶದಂತಹ, ಆಚಾಂದ್ರಾರ್ಕ, ಚಿರಂಜೀವಿ, ಚಿರಂಜೀವಿಯಾದ, ಚಿರಂಜೀವಿಯಾದಂತ, ಚಿರಂಜೀವಿಯಾದಂತಹ, ಶಾಶ್ವತ, ಶಾಶ್ವತವಾದ, ಶಾಶ್ವತವಾದಂತ, ಶಾಶ್ವತವಾದಂತಹ, ಸಾವಿಲ್ಲದ, ಸಾವಿಲ್ಲದಂತ, ಸಾವಿಲ್ಲದಂತಹ


பிற மொழிகளில் மொழிபெயர்ப்பு :

Not subject to death.

immortal