பொருள் : ಮಾನಸಿಕ ಸ್ಥಿತಿಯು ಸರಿ ಇಲ್ಲದಾಗ ಸಾರಾಯಿ, ಭಂಗಿ ಮೊದಲಾದ ಮಾದಕ ಪದಾರ್ಥಗಳ ಸೇವನೆಯನ್ನು ಮಾಡುವರು
எடுத்துக்காட்டு :
ಸಾರಾಯಿಯ ನಶೆಯಲ್ಲಿ ಮುಳುಗಿದ್ದ ಸಿಪಾಯಿಯು ನಿದ್ರೋಶಿಯಾದ ರವಿಯನ್ನು ತುಂಬಾ ಹೊಡೆದನು.
ஒத்த சொற்கள் : ಅಮಲು, ನಶೆ, ಮತ್ತು, ಮದವೇರು, ಮದಾ
பிற மொழிகளில் மொழிபெயர்ப்பு :
A temporary state resulting from excessive consumption of alcohol.
drunkenness, inebriation, inebriety, insobriety, intoxication, tipsinessபொருள் : ಮಾಧಕ ಪದಾರ್ಥಗಳ ಸೇವನೆಯಿಂದ ಮನುಷ್ಯರ ಹಾಗು ಇತರ ಉನ್ನತ ಪ್ರಾಣಿಗಳ ನರಮಂಡಲಗಳು ಪ್ರಜ್ಞಾವಸ್ಥೆಯಿಂದ ಅರೆಪ್ರಜ್ಞಾವಸ್ಥೆಯತ್ತ ಹಾಗೂ ಅಪ್ರಜ್ಞಾವಸ್ಥೆಯತ್ತ ಜಾರುವ ಪ್ರಕ್ರಿಯೆ
எடுத்துக்காட்டு :
ಎರಡೇ ಪೆಗ್ಗು ವಿಸ್ಕಿಗೇ ಅವನಿಗೆ ಮತ್ತೇರುತ್ತಿದೆ.
ஒத்த சொற்கள் : ಅಮಲು ಹತ್ತು, ಅಮಲು ಹಿಡಿ, ಅಮಲು-ಹತ್ತು, ಅಮಲು-ಹಿಡಿ, ಅಮಲುಹತ್ತು, ಅಮಲುಹಿಡಿ, ಕಿಕ್ಕು ಹೊಡಿ, ಕಿಕ್ಕು ಹೊಡೆ, ಕಿಕ್ಕು-ಹೊಡಿ, ಕಿಕ್ಕು-ಹೊಡೆ, ಕಿಕ್ಕುಹೊಡಿ, ಕಿಕ್ಕುಹೊಡೆ, ನಶೆ ಹತ್ತು, ನಶೆ ಹಿಡಿ, ನಶೆ-ಹತ್ತು, ನಶೆ-ಹಿಡಿ, ನಶೆಯೇರು, ನಶೆಹತ್ತು, ನಶೆಹಿಡಿ, ಮತ್ತು ಹಿಡಿ, ಮತ್ತು-ಹಿಡಿ, ಮತ್ತುಹಿಡಿ, ಮತ್ತೇರು, ಮದ ಹತ್ತು, ಮದ ಹಿಡಿ, ಮದ-ಹತ್ತು, ಮದ-ಹಿಡಿ, ಮದವೇರು, ಮದಹತ್ತು, ಮದಹಿಡಿ
பிற மொழிகளில் மொழிபெயர்ப்பு :