உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ
எடுத்துக்காட்டு : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.
ஒத்த சொற்கள் : ಅರಚು, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ
பிற மொழிகளில் மொழிபெயர்ப்பு :हिन्दी
वह ज़ोर का शब्द जो किसी को पुकारने के लिए किया जाय।
பொருள் : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
எடுத்துக்காட்டு : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು
ஒத்த சொற்கள் : ಒದರುವಿಕೆ, ಚಿತ್ಕಾರ, ಬೊಬ್ಬೆ
चिल्लाने पर निकलने वाली आवाज।
பொருள் : ಕೂಗಾಟದ ಕ್ರಿಯೆ ಅಥವಾ ಭಾವನೆ
எடுத்துக்காட்டு : ಅವಳ ಕೂಗಾಟವನ್ನು ಕೇಳಿ ಭಯವಾಯಿತು.
ஒத்த சொற்கள் : ಅರಚಾಟ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ
चिल्लाने की क्रिया या भाव।
நிறுவு