பொருள் : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
எடுத்துக்காட்டு :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
ஒத்த சொற்கள் : ಅಳಿಸಲಾಗದ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
பிற மொழிகளில் மொழிபெயர்ப்பு :
பொருள் : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
எடுத்துக்காட்டு :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
ஒத்த சொற்கள் : ಅಳಿಸಲಾಗದ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
பிற மொழிகளில் மொழிபெயர்ப்பு :